ಬೆಂಗಳೂರು: ರಾಜ್ಯದಲ್ಲಿ ಹಿಜಾಬ್- ಬಜರಂಗದಳದ ಕಾರ್ಯಕರ್ತನ ಕೊಲೆ ನಡೆದಿದ್ದು, ರಾಜಕೀಯ ಗದ್ದಲವೇರ್ಪಟ್ಟಿದೆ. ಈ ಮಧ್ಯೆ ಕಳೆದ ಐದು ದಿನಗಳಿಂದ ವಿಧಾನ ಸಭೆಯು ಗದ್ದಲದಲ್ಲೇ ಕಳೆಯುತ್ತಿದೆ. ಇದೆಲ್ಲದರ ಮಧ್ಯೆ ಸದನದಲ್ಲಿ ಇಂದು ಶಾಸಕರ ಸಂಬಳ-ಭತ್ಯೆ ಹೆಚ್ಚಳ ಮಾಡಲಾಗಿದೆ....
ಬೆಂಗಳೂರು : ದೇವಸ್ಥಾನಗಳಲ್ಲಿ ಪೂಜಾ ವಿಧಿಗಳಲ್ಲಿ ಒಂದಾದ ಜಾಗಟೆ, ಗಂಟೆ, ಶಂಖ ಊದುವುದರಿಂದ ಶಬ್ದ ಮಾಲಿನ್ಯ ಉಂಟಾಗುತ್ತದೆ’ ಎಂಬ ಸುತ್ತೋಲೆಯನ್ನು ಧಾರ್ಮಿಕ ದತ್ತಿ ಇಲಾಖೆಯು ತನ್ನ ಆದೇಶವನ್ನು ಹಿಂಪಡೆದಿದೆ. ಸರ್ಕಾರದ ವಿರುದ್ದ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾದ...
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ.. ಇಂದು ರಾತ್ರಿ ಕೋವಿಡ್ ನಿಯಂತ್ರಣ ಕುರಿತು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ...
ಬೆಂಗಳೂರು: ಸದ್ಯಕ್ಕೆ ನೈಟ್ ಕರ್ಫ್ಯೂ ಹಾಗೂ ಕಠಿಣ ನಿರ್ಬಂಧಗಳು ಜಾರಿಗೊಳಿಸುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ಸದ್ಯಕ್ಕೆ ನೈಟ್ ಕರ್ಫ್ಯೂ ಕೂಡ ಇಲ್ಲ ಬದಲಾಗಿ ಒಂದು ವಾರದ...
ಬೆಂಗಳೂರು: ಅತ್ಯಾಚಾರ ಎಸಗಿ ಪೋಕ್ಸೋ ಪ್ರಕರಣ ದಾಖಲಾಗಿ ಆರೋಪಿ ಮತ್ತು ಸಂತ್ರಸ್ತೆ ರಾಜಿಯಾದ ಮಾತ್ರಕ್ಕೆ ಕೇಸ್ ರದ್ದು ಮಾಡಲು ಸಾಧ್ಯವಿಲ್ಲ. ಪ್ರಕರಣ ರದ್ದು ಮಾಡಿದರೆ ಸಮಾಜದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ ಎಂದು ಅಭಿಪ್ರಾಯಪಟ್ಟು ಹೈಕೋರ್ಟ್...
ಉಡುಪಿ: ಜಿಂಕೆಯೊಂದು ಬೈಕ್ ಗೆ ಅಡ್ಡಬಂದ ಕಾರಣ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಶಂಕರಪುರದಲ್ಲಿ ನಡೆದಿದೆ. ಅಪಘಾತದಲ್ಲಿ ಜಿಂಕೆ ಸ್ಥಳದಲ್ಲೇ ಸಾವನಪ್ಪಿದೆ. ಗಾಯಗೊಂಡ ಬೈಕ್ ಸವಾರನನ್ನು ಬಂಟಕಲ್ ನಿವಾಸಿ ಹರ್ಷಿತ್(20) ಎಂದು...
ಬೆಂಗಳೂರು: ತಮ್ಮದೇ ಸಂಸ್ಥೆಯಲ್ಲಿ ಬರೋಬ್ಬರಿ ಸಾವಿರಕ್ಕೂ ಅಧಿಕ ಲ್ಯಾಪ್ಟಾಪ್ ಗಳನ್ನು ಕದ್ದ ಆರೋಪಿಗಳನ್ನು ಬೆಂಗಳೂರು ಪೊಲೀರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ IT ಸಂಸ್ಥೆಯೊಂದರ ಈ ಮೂವರು ಉದ್ಯೋಗಿಗಳು ಈಗ ಪೊಲೀಸರ ಅಥಿತಿಯಾಗಿದ್ದು , ಇವರು...
ಬೆಂಗಳೂರು: ಹೈಕೋರ್ಟ್ನಲ್ಲಿ ನಡೆಯುತ್ತಿರುವ ಸರ್ಕಾರಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಅಧಿಕಾರಿಗಳು ಪೂರ್ವಾನುಮತಿ ಇಲ್ಲದೆ ನ್ಯಾಯಾಲಯಕ್ಕೆ ಗೈರಾಗಬಾರದು ಎಂದು ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ. ನ್ಯಾಯಾಲಯ ಅಧಿಕಾರಿಗಳಿಗೆ ಖುದ್ದು ಹಾಜರಾಗುವಂತೆ ಆದೇಶ ಮಾಡಿದಾಗ ಸಂಬಂಧಿಸಿದ ಅಧಿಕಾರಿಗಳು ಗೈರಾಗುವಂತಿಲ್ಲ. ಅನಾರೋಗ್ಯ...
ಬೆಂಗಳೂರು: ಸಾರ್ವಜನಿಕ ಆಡಳಿತ ಸೂಚ್ಯಂಕದಲ್ಲಿ (ಪಿಎಐ) ಈ ಬಾರಿ ಕೇರಳ ಅಗ್ರ ಸ್ಥಾನ ಪಡೆದಿದೆ. ಕೇರಳವು ದೊಡ್ಡ ರಾಜ್ಯಗಳ ವಿಭಾಗದಲ್ಲಿ ಈ ಸ್ಥಾನ ಪಡೆದಿದ್ದು, ಕರ್ನಾಟಕವು ಏಳನೇ ಸ್ಥಾನ ಪಡೆದಿದೆ. 2020ರಲ್ಲಿ ಕರ್ನಾಟಕ ಐದನೇ ಸ್ಥಾನ...
ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ವೇಳೆಗೆ ಮೂರನೇ ಅಲೆ ಎದುರಾಗಬಹುದು ಎಂದು ರಚಿಸಲಾಗಿರುವ ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ವೇಳೆಗೆ ಮೂರನೇ ಅಲೆ ಎದುರಾಗಬಹುದು ಎಂದು ಕೋವಿಡ್-19 ತಡೆಗೆ ಕ್ರಮ ಕೈಗೊಳ್ಳಲು ರಚಿಸಲಾಗಿರುವ...