ಬೆಂಗಳೂರು: ಗೋಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್ಗೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಅಂತಿಮ ವಿಚಾರಣೆಯನ್ನು ನ.15ಕ್ಕೆ ನಿಗದಿಪಡಿಸಲಾಗಿದೆ. ಕಾಯ್ದೆಯನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಆರೀಫ್ ಜಮೀಲ್, ಕೆಲವು ಕಸಾಯಿ ಖಾನೆ...
ಬೆಂಗಳೂರು : ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗುತ್ತಿದೆ. ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳು, ಹೋಟೆಲ್, ಆಸ್ಪತ್ರೆ, ನರ್ಸಿಂಗ್ ಹೋಮ್, ಕಾರ್ಖಾನೆ ಮುಂತಾದ ಸಂಸ್ಥೆಗಳ ಆಡಳಿತ...
ಬೆಂಗಳೂರು: ಸ್ವಾಂತ್ರೋತ್ಸವಕ್ಕೆ ಧ್ವಜಸ್ತಂಭ ನಿಲ್ಲಿಸುವಾಗ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮೃತಪಟ್ಟ ವಿದ್ಯಾರ್ಥಿಗೆ ಸರ್ಕಾರ ನೀಡಿರುವ ಒಂದು ಲಕ್ಷ ರೂ. ಪರಿಹಾರದ ಹಣ ಅತ್ಯಲ್ಪವಾಗಿದೆ. ಈ ಹಿಂದೆ...
ಬೆಂಗಳೂರು : ಶಿಕ್ಷಣ ಇಲಾಖೆ ಕೊಡಮಾಡುವ 2021-22ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರು ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಶಾಲೆಯಿಂದ ಆಯ್ಕೆಯಾದವರ...
ಬೆಂಗಳೂರು : ಸೆಪ್ಟೆಂಬರ್ ಆರಂಭದಿಂದಲೇ ಕರ್ನಾಟಕದಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ರಾಮನಗರದಲ್ಲಿ ಸೆಪ್ಟೆಂಬರ್ 3 ರಿಂದ ಮುಂದಿನ ಎರಡು...
ಬೆಂಗಳೂರು: ಕೇರಳ ಮತ್ತು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಪ್ರವೇಶಿಸುವವರಿಗೆ RTPCR ನೆಗೆಟಿವ್ ರಿಪೋರ್ಟ್ ತರುವುದು ಕಡ್ಡಾಯವಾಗಿದೆ. ಈ ಹಿಂದೆ ಮೊದಲ ಕೋವಿಡ್ ಡೋಸ್ ಪಡೆದವರಿಗೆ ನೆಗೆಟಿವ್ ರಿಪೋರ್ಟ್ ತರುವುದಕ್ಕೆ ವಿನಾಯಿತಿ ನೀಡಲಾಗಿತ್ತು. ಆದರೆ, ಇದೀಗ ಲಸಿಕೆ ಪಡೆದಿದ್ದರೂ...
ಮಂಗಳೂರು: ಕೋವಿಡ್ ಎರಡನೆ ಅಲೆಯ ಅನ್ ಲಾಕ್ ಬಳಿಕ ದೇವಸ್ಥಾನ, ಮಸೀದಿ, ಚರ್ಚ್ ಸೇರಿದಂತೆ ಧಾರ್ಮಿಕ ಕ್ಷೇತ್ರಗಳಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲಾಗಿದ್ದರೂ ಸೇವೆಗಳಿಗೆ ನಿರ್ಬಂಧವಿತ್ತು. ನಾಳೆಯಿಂದ ರಾಜ್ಯದ ಎಲ್ಲಾ ಧಾರ್ಮಿಕ ಕ್ಷೇತ್ರಗಳಲ್ಲಿ ಕೋವಿಡ್ ನಿಯಮಗಳನ್ನು...
ಬೆಂಗಳೂರು: ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಆತಂಕ ಸೃಷ್ಟಿಸಿದೆ, ಕೆಲವೆಡೆ ಅನಾಹುತಕ್ಕೂ ಕಾರಣವಾಗಿದೆ. ಚಿಕ್ಕಮಗಳೂರು ತಾಲೂಕಿನ ಕ್ಯಾತನಬೀಡು ಗ್ರಾಮದಲ್ಲಿ ಧಾರಾಕಾರವಾಗಿ ಸುರಿದ ಮಳೆಗೆ ದನದ ಕೊಟ್ಟಿಗೆಯ ಗೋಡೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ ಘಟನೆ...
ಬೆಂಗಳೂರು: ಸಿ.ಎಂ ಬಿ.ಎಸ್ ಯಡಿಯೂರಪ್ಪ ಅವರು ದೆಹಲಿ ಭೇಟಿಗೆ ಹೋಗುವಾಗ ಆರು ದೊಡ್ಡ ದೊಡ್ಡ ಬ್ಯಾಗ್ ಗಳನ್ನು ಹಿಡಿದುಕೊಂಡು ಹೋಗಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ನಿನ್ನೆ...
ಕೇರಳ : ಕೇರಳದಲ್ಲಿ ಮಹಾಮಾರಿ ಕೊರೊನಾದ 2 ನೇ ಅಲೆಯ ಬಳಿಕ ಇದೀಗ ಝೀಕಾ ವೈರಸ್ ಕೇರಳಿಗರ ನೆಮ್ಮದಿಯನ್ನು ಕೆಡಿಸಿದೆ. ದಿನದಿಂದ ದಿನಕ್ಕೆ ಝೀಕಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದೀಗ ಮತ್ತೆ ಇಬ್ಬರಲ್ಲಿ ದೃಢಪಟ್ಟಿದೆ. ಇಲ್ಲಿನ ಖಾಸಗಿ...