ಬೆಂಗಳೂರು: ಒಂದು ವೇಳೆ ಕೋವಿಡ್ ನಿಯಮಗಳನ್ನು ಪಾಲಿಸದೇ ಹೋದರೆ ಈಗ ನೀಡಲಾಗಿರುವ 15 ದಿನಗಳ ವಿನಾಯ್ತಿಯನ್ನು ವಾಪಸ್ ಪಡೆಯುವುದಾಗಿ ಸಿಎಂ ಎಚ್ಚರಿಸಿದ್ದಾರೆ. ಈಗ ರಾಜ್ಯದಲ್ಲಿ ಮತ್ತೆ ಸೋಂಕು ಏರಿಕೆ ಆಗ್ತಿರುವ ಹಿನ್ನೆಲೆಯಲ್ಲಿ ಸಿಎಂ ಎಚ್ಚರಿಕೆಯ ಮಾತು...
ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ರಾಜ್ಯಪಾಲರಾಗಿ ಕೆಂದ್ರ ಸಚಿವರಾಗಿದ್ದ ತಾವರ್ ಚಂದ್ ಗೆಹ್ಲೋಟ್ ನೇಮಕವಾಗಿದ್ದಾರೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕವಾಗಿದ್ದು, ತಾವರ್ ಚಂದ್ ಗೆಹ್ಲೋಟ್ ಕೇಂದ್ರ ಸಾಮಾಜಿಕ, ನ್ಯಾಯ ಸಬಲೀಕರಣ ಸಚಿವರಾಗಿದ್ದರು....
ಮಂಗಳೂರು : ಕೊರೋನಾ ಎರಡನೇ ಅಲೆ ರಾಜ್ಯದಲ್ಲಿ ಅಪಾರ ಸಾವು-ನೋವಿಗೆ ಕಾರಣವಾಗಿತ್ತು. ಪರಿಣಾಮ ಕಳೆದ ತಿಂಗಳು ಲಾಕ್ಡೌನ್ ಹೇರಲಾಗಿತ್ತು. ಆದರೆ, ಇದೀಗ ಕೊರೋನಾ ಅಲೆ ಕ್ರಮೇಣ ಇಳಿಕೆಯಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಹಂತಹಂತವಾಗಿ ಅನ್ಲಾಕ್ ಮಾಡಲಾಗುತ್ತಿದೆ. ಈಗಾಗಲೇ...
ಬೆಂಗಳೂರು: ಸರ್ಕಾರದ ಸುಳ್ಳು ಮಾಹಿತಿ ನೀಡಿ ಸರ್ಕಾರದ ಸಬ್ಸಿಡಿಗಳನ್ನು ಬಳಸುತ್ತಿರುವ 91 ಸಾವಿರಕ್ಕೂ ಹೆಚ್ಚಿನ ಪಡಿತರ ಚೀಟಿಗಳನ್ನು ಆಹಾರ ಮತ್ತು ನಾಗರಿಕ ಸರಬರಾಜ ಇಲಾಖೆಯು ರದ್ದುಪಡಿಸಿದೆ. ಸಬ್ಸಿಡಿ ಪಡಿತರವನ್ನು ಪಡೆಯುತ್ತಿರುವ ಅಂತಹ ಅನೇಕ ವ್ಯಕ್ತಿಗಳು ಮೂರು...
ಬೆಂಗಳೂರು: ಹಲವು ರಾಜ್ಯಗಳಿಗೆ ವ್ಯಾಪಿಸಿರುವ ಅಗ್ರಿ ಗೋಲ್ಡ್ ಬಹುಕೋಟಿ ಹಗರಣದ ಸಂಬಂಧ ಕೆಲ ನಿರ್ದೇಶನ ಗಳನ್ನು ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಠೇವಣಿದಾರರ ಪರವಾಗಿ ಗ್ರಾಹಕರು...
ಮಂಗಳೂರು : ಕೆಎಸ್ಆರ್ ಟಿ ಸಿ ಎಂಬ ಹೆಸರು ಕೇರಳ ಪಾಲಾಗಿದ್ದು, ಭಾರತ ಸರ್ಕಾರದ ಟ್ರೇಡ್ಮಾರ್ಕ್ ರಿಜಿಸ್ಟ್ರಿ ಇಂತಹದೊಂದು ಆದೇಶ ಹೊರಡಿಸಿದೆ. ಕೆಎಸ್ಆರ್ಟಿಸಿ ಹೆಸರು ಮತ್ತು ಎರಡು ಆನೆಯ ಸಂಕೇತ, ಆನವಂಡಿ ಹೆಸರಿನ ಕಾಪಿರೈಟ್ ಅನ್ನು...
ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿದ್ದು ವ್ಯಾಕ್ಸಿನ್ ದಂಧೆ ಲೀಲಾಜಾಲವಾಗಿ ನಡೆಯುತ್ತಿರುವುದು ದುರಂತವೇ ಸರಿ, ಕೇರಳದಿಂದ ಕೊರೊನಾ ಲಸಿಕೆ ರೆಮ್ಡಿಸಿವೀರ್ ತಂದು ಬೆಂಗಳೂರಿನಲ್ಲಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಸವೇಶ್ವರ ನಗರದ...
ಬೆಂಗಳೂರು: ಜನತಾ ಕರ್ಫ್ಯೂ ವಿಫಲವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕಂಪ್ಲೀಟ್ ಲಾಕ್ಡೌನ್ ಮಾಡುವುದು ಬಹುತೇಕ ಖಚಿತವಾಗಿದೆ. ಈ ನಿಟ್ಟಿನಲ್ಲಿ ಇಂದು ಸಚಿವರು, ಅಧಿಕಾರಿಗಳ ಜೊತೆ ಸಿಎಂ ಮಹತ್ವದ ಸಭೆ ನಡೆಸಲಿದ್ದಾರೆ. ಗುರುವಾರ ಕೇರಳ ಮತ್ತು ರಾಜಸ್ಥಾನದಲ್ಲಿ ಕಂಪ್ಲೀಟ್...
ರಾಯಚೂರು ಮರಕ್ಕೆ ಕಾರು ಡಿಕ್ಕಿ- ಕಾರು ಸಮೇತ ಸಜೀವ ದಹನವಾದ ವ್ಯಕ್ತಿ.. ರಾಯಚೂರು: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಜಿಲ್ಲೆಯ ಸಿರವಾರ ನಿಲೋಗಲ್-ಕಲಮಲಾ ಗ್ರಾಮದಲ್ಲಿ...
ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು :ರೌಡಿ ಶೀಟರ್ ಕಾಲಿಗೆ ಗುಂಡು..! ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬಾಲ ಬಿಚ್ಚುತ್ತಿರುವ ಕ್ರಿಮಿನಲ್ ಗಳ ಸದ್ದಡಗಿಸಲು ಪೊಲೀಸರ ಬುಲೆಟ್ ಗಳು ಪದೇ ಪದೇ ಸದ್ದು ಮಾಡುತ್ತಲೇ ಇವೆ. ನಿನ್ನೆ...