ಮಂಗಳೂರು: ಕರಾವಳಿಯಲ್ಲಿ ಹೈವೋಲ್ಟೇಜ್ ಜಿದ್ದಾಜಿದ್ದಿನಲ್ಲಿ ವಿರೋಚಿತ ಸೋಲು ಅನುಭವಿಸಿದ ಬೆನ್ನಲ್ಲೇ ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರನ್ನು ಮುಂದಿನ ಲೋಕಸಭಾ ಅಭ್ಯರ್ಥಿಯನ್ನಾಗಿಸಲು ಚಿಂತನೆ ಆರಂಭಗೊಂಡಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸೋಷಿಯಾ ಮೀಡಿಯಾಗಳಲ್ಲಿ ಪುತ್ತಿಲ...
ಉಡುಪಿ: ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದ್ದು ಎಣಿಕೆ ಕಾರ್ಯ ಆರಂಭವಾಗಿದೆ. ಇಲ್ಲಿನ ಸೈಂಟ್ ಸಿಸಿಲಿ ಕಾನ್ವೆಂಟ್ನಲ್ಲಿ ಮತ ಎಣಿಕೆ ನಡಿತಾ ಆರಂಭವಾಗಿದೆ. ಅಂಚೆ ಮತದಾನ ಎಣಿಕೆ ನಡೆಯುತ್ತಿದೆ. ಈ ಮಧ್ಯೆ...
ಬೆಂಗಳೂರು: ಚುನಾವಣಾ ಆಯೋಗ ನೀಡಿರುವ ವೋಟ್ ಫ್ರಮ್ ಹೋಮ್ ಆಯ್ಕೆಯನ್ನು ಬಳಸಿಕೊಂಡು ರಾಜ್ಯಾದ್ಯಂತ ಈವರೆಗೆ ಒಟ್ಟು 75,690 ಸೂಪರ್ ಸೀನಿಯರ್ಗಳು ಮತ ಚಲಾಯಿಸಿದ್ದಾರೆ. ಮನೆಯಿಂದ ಮತ ಚಲಾಯಿಸಲು ಶನಿವಾರ ಕೊನೆಯ ದಿನವಾಗಿತ್ತು. ಚುನಾವಣಾ ಆಯೋಗದ ಹೇಳಿಕೆಯ...
ಬೆಂಗಳೂರು: ರಾಜ್ಯ ಚುನಾವಣೆ ಮತದಾನ ದಿನಕ್ಕೆ 3 ದಿನಗಳು ಬಾಕಿ ಇರುವಂತೆ ಮತ್ತೊಂದು ಚುನಾವಣೆ ಪೂರ್ವ ಸಮೀಕ್ಷೆ ವರದಿ ಪ್ರಕಟಗೊಂಡಿದೆ. ಲೋಕ್ಪೋಲ್ ಎಂಬ ಸಂಸ್ಥೆ ನಡೆಸಿದ ಈ ಸಮೀಕ್ಷೆ ಪ್ರಕಾರ, ಕಾಂಗ್ರೆಸ್ ಭರ್ಜರಿ ಮುನ್ನಡೆ ಪಡೆದುಕೊಂಡು...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ನಿಮಿತ್ತ ನಾಳೆ (ಮೇ 3) ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದು, ಮೂಲ್ಕಿ ಬಳಿಯ ವಿಶಾಲ ಮೈದಾನದಲ್ಲಿ ಬೃಹತ್ ಸಮಾವೇಶಕ್ಕೆ ಎಲ್ಲ ಸಿದ್ಧತೆ ನಡೆದಿದೆ. ಎರಡೂ ಜಿಲ್ಲೆಗಳ...
ಮಂಗಳೂರು: 2023ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಹಿನ್ನೆಲೆ ದ.ಕ ಹಾಗೂ ಉಡುಪಿ ಜಿಲ್ಲೆಯ ಹಲವು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಏ.20 ಕೊನೆ ದಿನ. ಮೂಲ್ಕಿ ಮೂಡಬಿದ್ರೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಉಮನಾಥ್...
ಮಂಗಳೂರು: ವಿಧಾನಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆ ಗುರುವಾರ ಆರಂಭವಾಗಿದ್ದು,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಕಾಂಗ್ರೆಸ್ ಮಾತ್ರ ಪುತ್ತೂರು, ಮಂಗಳೂರು ಉತ್ತರ ಹಾಗೂ ಮಂಗಳೂರು ದಕ್ಷಿಣ ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಬಾಕಿ...
ನವದೆಹಲಿ: ಕರ್ನಾಟಕ ಚುನಾವಣಾ ಕಾವು ರಂಗೇರಿದ್ದು, ಇಂದು ರಾತ್ರಿ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಈ ಹಿನ್ನೆಲೆ ಇಂದು ರಾತ್ರಿ 9 ಗಂಟೆಗೆ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಯಲಿದೆ. ಈ ಸುದ್ದಿಗೋಷ್ಠಿಯಲ್ಲಿ ಮೊದಲ ಪಟ್ಟಿ...