ಕಾಸರಗೋಡು: ಬಲವಾಗಿ ಬೀಸಿದ ಬಿರುಗಾಳಿಗೆ ತೆಂಗಿನ ಮರ ಮುರಿದು ಬಿದ್ದು 13 ವರ್ಷದ ಬಾಲಕನೊಬ್ಬ ಮೃತ ಪಟ್ಟ ಹೃದಯ ವಿದ್ರಾವಕ ಘಟನೆ ಕಾಸರಗೋಡಿನ ಕಯ್ಯಾರಿನಲ್ಲಿ ಶನಿವಾರ ಸಂಭವಿಸಿದೆ. ಕಾಸರಗೋಡು ಜಿಲ್ಲೆ ಕಯ್ಶಾರಿನ ಕೊಂದಲಕಾಡು ನಿವಾಸಿ, ಪತ್ರಕರ್ತ...
ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರಖ್ಯಾತ ದೇವಾಲಯವಾದ ಮಧೂರು ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ. ದೇಗುಲದ ಸಮೀಪದಲ್ಲಿ ಹರಿಯುವ ಮಧುವಾಹಿನಿ ಹೊಳೆ ಮಳೆಯ ಪರಿಣಾಮದಿಂದಾಗಿ ದೇವಾಲಯದೊಳಗೇ ಹರಿದುಬಂದಿದ್ದು ದೇಗುಲದ ಸಿಬ್ಬಂದಿಗಳು ಇದರಿಂದ ಪರದಾಡುವಂತಾಗಿದೆ....
ಮಂಗಳೂರು: ಹಿಂದಿನ ಕಾಲದಲ್ಲಿ ‘ಗುತ್ತು ಮನೆ’ ಎಂದರೆ ವಿಶೇಷ ತೆರನಾದ ಗೌರವ. ಆ ಮನೆಯವರಿಗೆ ಒಂದು ತೆರನಾದ ಸ್ಥಾನಮಾನ. ಕಾಲ ಅದೆಷ್ಟೇ ಗತಿಸಿ ಹೋದರೂ ಆ ಮನೆಯ ಮೇಲಿನ ಅಭಿಮಾನ, ಮಾನ್ಯತೆ ಒಂದು ಪೀಳಿಗೆಯಿಂದ ಮತ್ತೊಂದು...
ಕಾಸರಗೋಡು: ವಿದೇಶದಲ್ಲಿದ್ದ ಯುವಕನನ್ನು ಕರೆಸಿ ತಂಡವೊಂದು ಅಪಹರಿಸಿ ಕಾಸರಗೋಡಿನಲ್ಲಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಕುಂಬಳೆ ದಿ| ಅಬ್ದುಲ್ ರಹ್ಮಾನ್ ಎಂಬವರ ಪುತ್ರ ವಿದೇಶದಲ್ಲಿದ್ದ ಅಬೂಬಕ್ಕರ್ ಸಿದ್ಧಿಖ್ ನನ್ನು ಕರೆಯಿಸಿ ಕಿಡ್ನಾಪ್ ಮಾಡಿ ಹಿಂಸಿಸಿ...
ಕಾಸರಗೋಡು: ಮನೆಯೊಂದರ ಛಾವಣಿಗೆ ಶೀಟ್ ಹಾಕಲು ಅಳತೆ ತೆಗೆಯುತ್ತಿದ್ದಾಗ ಮಹಡಿಯಿಂದ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾಸರಗೋಡಿನ ಕುಂಬ್ಳೆ ಸಮೀಪ ಮಂಡೆಕಾಪು ಎಂಬಲ್ಲಿ ನಡೆದಿದೆ. ಹೇರೂರು ಕಂಗ್ವೆ ನಿವಾಸಿ ಸಂದೀಪ್ ಶೆಟ್ಟಿ (35) ಮೃತ...
ಉಳ್ಳಾಲ: ಮಲಪ್ಪುರಂನಿಂದ ಸುಮಾರು 8,600ಕ್ಕೂ ಅಧಿಕ ಕಿ.ಮೀ. ದೂರದಲ್ಲಿರುವ ಪವಿತ್ರ ಮಕ್ಕಾವನ್ನು 9 ತಿಂಗಳ ಅವಧಿಯ ಕಾಲ್ನಡಿಗೆಯಲ್ಲೇ ಕ್ರಮಿಸಿ ಪವಿತ್ರ ಹಜ್ ಯಾತ್ರೆಗೆ ಹೊರಡಲು ಸಂಕಲ್ಪ ಮಾಡಿರುವ ಮುಸ್ಲಿಂ ಯುವಕನಿಗೆ ನಿನ್ನೆ ತಲಪಾಡಿಯಲ್ಲಿ ಭವ್ಯ ಸ್ವಾಗತ...
ಮಂಗಳೂರು : ಕಟೀಲು ಮೇಳದಲ್ಲಿ ದೀರ್ಘಕಾಲ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕಾಟುಕುಕ್ಕೆ ಕೊರಗಪ್ಪ ನಾಯ್ಕ ದೀರ್ಘಕಾಲದ ಅನಾರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ ಅವರಿಗೆ 80 ವರ್ಷ ವಯಸ್ಸಾಗಿತ್ತು. ಹಿರಿಯ ಬಲಿಪ ನಾರಾಯಣ ಭಾಗವತರ ಸಾಮೀಪ್ಯದಲ್ಲಿ ಯಕ್ಷಗಾನದತ್ತ...
ಕಾಸರಗೋಡು: ಕಾಸರಗೋಡಿನ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದು ಅಕ್ರಮವಾಗಿ ಬಚ್ಚಿಡಲಾಗಿದ್ದ 2 ಕೋವಿಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಪರಾರಿಯಾಗಿದ್ದು ಎರಡು ನಾಡ ಕೋವಿಗಳನ್ನು ಆದೂರು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಅಡೂರು ಚಾಮಕೊಚ್ಚಿಯ ಚಿದಾನಂದ ಯಾನೆ...
ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯುಜೆ)ದ ಕಾಸರಗೋಡು ಘಟಕ ನೀಡುವ ಕೆ.ಆರ್. ಟ್ಯಾಗೋರ್ ದತ್ತಿನಿಧಿ ಪ್ರಶಸ್ತಿಗೆ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಆಯ್ಕೆಗೊಂಡಿದ್ದಾರೆ. ನಿವೃತ್ತ ಐಪಿಎಸ್ ಅಧಿಕಾರಿ ಕೆ.ಆರ್.ಟ್ಯಾಗೋರ್ ಸ್ಮರಣಾರ್ಥ ಅವರ...
ಕಾಸರಗೋಡು: ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಆವರಣ ಇಲ್ಲದ ಬಾವಿಗೆ ಬಿದ್ದ ಘಟನೆ ಬೇಕಲ ಸಮೀಪದ ಪೂಚಕ್ಕಾಡ್ ಎಂಬಲ್ಲಿ ನಿನ್ನೆ ಸಂಜೆ ನಡೆದಿದ್ದು, ಕಾರಲ್ಲಿದ್ದ ನಾಲ್ವರು ಪವಾಡ ಸದೃಶವಾಗಿ ಪಾರಾಗಿದ್ದಾರೆ. ಬಾವಿಯಲ್ಲಿ ಸಿಲುಕಿದ್ದ ನಾಲ್ವರನ್ನು...