ಕಾಸರಗೋಡು: ಮಧೂರು ಎಲ್ಲಂಗಳ ನಿವಾಸಿ, ನಿವೃತ್ತ ಸಹಾಯಕ ಜಿಲ್ಲಾಧಿಕಾರಿ ನಾರಾಯಣ ಮಯ್ಯ(66) ಅಸೌಖ್ಯದಿಂದ ನಿಧರಾಗಿದ್ದಾರೆ. ಕಂದಾಯ ಇಲಾಖೆಯಲ್ಲಿ ಕ್ಲರ್ಕ್ ಆಗಿ ಸೇವೆ ಆರಂಭಿಸಿ ಕಣ್ಣೂರ್, ವಯನಾಡ್ ಹಾಗೂ ಕಾಸರಗೋಡು ಜಿಲ್ಲೆಗಳನ್ನೊಳಗೊಂಡ ಅಥಾರಿಟಿಯ ಉಪ ಜಿಲ್ಲಾಧಿಕಾರಿ, ಕೊಲ್ಲಂ...
ಮಂಗಳೂರು: ಕಾಸರಗೋಡಿನ ಮಂಜೇಶ್ವರದಲ್ಲಿ ಎ.6ರಂದು ನಡೆದಿದ್ದ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನೋರ್ವ ಮಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಮಂಜನಾಡಿ ಸಮೀಪದ ಹಸನ್ ಅನ್ಸಾರ್ (22) ಎಂದು ಗುರುತಿಸಲಾಗಿದೆ. ಎ.6ರಂದು ಮಂಜೇಶ್ವರದಲ್ಲಿ...
ಕಾಸರಗೋಡು: ಕಡಿದು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಕಾಂಗ್ರೆಸ್ ಮುಖಂಡರೋರ್ವರು ಮೃತಪಟ್ಟ ದಾರುಣ ಘಟನೆ ಕಾಞ೦ಗಾಡ್ ನ ಮಣಿಯಾಟ್ನಲ್ಲಿ ನಡೆದಿದೆ. ಕಾಞ೦ಗಾಡ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ವಿ ಬಾಲಕೃಷ್ಣನ್ (64) ಮೃತಪಟ್ಟವರು. ಸ್ಕೂಟರ್ನಲ್ಲಿ ತೆರಳುತ್ತಿದ್ದಾಗ ರಸ್ತೆಯಲ್ಲಿ...
ಕಾಸರಗೋಡು: ಬೈಕ್ ಮತ್ತು ಟೆಂಪೋ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟ ಘಟನೆ ನಿನ್ನೆ ತಡ ರಾತ್ರಿ ಮೇಲ್ಪರಂಬ ಠಾಣಾ ವ್ಯಾಪ್ತಿಯ ಕಳ್ನಾಡ್ ಪೇಟೆ ಎಂಬಲ್ಲಿ ನಡೆದಿದೆ. ಪೆರಿಯ ನಡುವೆಟ್ಟುಪಾರ ನಿವಾಸಿ ಎನ್.ಎ.ಪ್ರಜೀಶ್ (21)...
ಕಾಸರಗೋಡು: ಬೈಕ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಅರಿಕ್ಕಾಡಿನಲ್ಲಿ ನಡೆದಿದೆ. ಮೊಗ್ರಾಲ್ ಪುತ್ತೂರಿನ ತನ್ಸಿಹಾ ( 17) ಮೃತಪಟ್ಟ ವಿದ್ಯಾರ್ಥಿ. ಕುಂಬಳೆಯ ಖಾಸಗಿ ಕಾಲೇಜಿನ...
ಕಾಸರಗೋಡು: ವಿಧಿಯೇ ಕ್ರೂರ.. 11 ನೇ ವರ್ಷದ ಹುಟ್ಟುಹಬ್ಬದ ದಿನದಂದೇ ಅಪಘಾತಕ್ಕೆ ಸಿಲುಕಿ ಬಾಲಕಿ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮಂಜೇಶ್ವರದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಮಂಜೇಶ್ವರ ಕಟ್ಟೆಬಜಾರಿನ ರವಿಚಂದ್ರ ಹೆಗ್ಡೆ ರವರ ಪುತ್ರಿ ದೀಪಿಕಾ...
ತಿರುವನಂತಪುರಂ: ಖಾಸಗಿ ಕಂಪನಿಯ ಮಾಲೀಕ ತನ್ನ ನಿಷ್ಠಾವಂತ ಸಿಬ್ಬಂದಿಗೆ ಮರ್ಸಿಡಿಸ್ ಬೆಂಜ್ ಕಾರನ್ನು ಗಿಫ್ಟ್ ಮಾಡಿದ್ದು, ಕಾರು ನೋಡಿ ಉದ್ಯಮಿ ಫುಲ್ ಸಂತೋಷಗೊಂಡಿರುವ ಸುದ್ದಿ ಎಲ್ಲೆಡೆ ವೈರಲ್ ಆಗಿದೆ. ಕೇರಳದ ಸಿಆರ್ ಅನೀಶ್ ಅವರಿಗೆ ಖಾಸಗಿ...
ಕಾಸರಗೋಡು: ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ವೈಬವ್ ಸಕ್ಸೇನಾ ಅವರನ್ನು ನೇಮಿಸಲಾಗಿದೆ. ಹಾಲಿ ಎಸ್ಪಿ ಪಿ.ಬಿ ರಾಜೀವ್ ಅವರನ್ನು ಕಣ್ಣೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾಹಿಸಲಾ ಗಿದೆ. ಸಕ್ಸೇನಾ ಪ್ರಸ್ತುತ ತಿರುವನಂತಪುರ ಸಿಟಿ ಉಪ ಆಯುಕ್ತರಾಗಿ...
ಬಂಟ್ವಾಳ: ಕಾಸರಗೋಡುವಿನ ಜುವೆಲ್ಲರಿಯಿಂದ ಸುಮಾರು 2.88 ಕೋಟಿ ರೂ. ಮೌಲ್ಯದ ವಜ್ರಾಭರಣ ದೋಚಿದ ಪ್ರಕರಣಕ್ಕ ಸಂಬಂಧಿಸಿ ಎರಡನೇ ಆರೋಪಿಯನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಇಮ್ರಾನ್ ಶಾಫಿ (36) ಬಂಧಿತ ಆರೋಪಿ,...
ಮಂಗಳೂರು: 20 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಅಂತಾರಾಜ್ಯ ಕುಖ್ಯಾತ ಕಳ್ಳನನ್ನು ಬಜ್ಪೆ ಪೊಲೀಸರು ಬಂಧಿಸಿ ಹೆಡೆಮುರಿಕಟ್ಟಿದ್ದಾರೆ. ಅಬ್ವಾಸ್ ಅಲಿಯಾಸ್ ಮೀಯಪದವು ಅಬ್ಬಾಸ್ ಬಂಧಿತ ಆರೋಪಿಯಾಗಿದ್ದಾನೆ. ಮನೆಗೆ ನುಗ್ಗಿ ಕಳವು, ವಾಹನ, ಗ್ಯಾಸ್ ಸಿಲಿಂಡರ್ ಕಳವು, ಮರಗಳವು...