ಜ್ಯುವೆಲ್ಲರಿ ವಂಚನೆ ಪ್ರಕರಣ ;ಮಂಜೇಶ್ವರ ಶಾಸಕ ಕಮರುದ್ದೀನ್ ಪೊಲೀಸ್ ವಶಕ್ಕೆ..! ಕಾಸರಗೋಡು : ಜ್ಯುವೆಲ್ಲರಿ ವಂಚನೆ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಜೇಶ್ವರ ಶಾಸಕ ಎಂ.ಸಿ.ಕಮರುದ್ದೀನ್ ರನ್ನು ಬಂಧಿಸಲಾಗಿದೆ. ವಿಶೇಷ ತನಿಖಾ ತಂಡ ಶಾಸಕರ ವಿಚಾರಣೆ ನಡೆಸುತ್ತಿದೆ....
ಕಾಸರಗೋಡು : ಕಾಸರಗೋಡು ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಸಂಖ್ಯೆ ಏರಿಕೆ ಹಿನ್ನಲೆ ಜಿಲ್ಲೆಯಾದ್ಯಂತ ಅಕ್ಟೋಬರ್ 2 ರಾತ್ರಿ 12 ಗಂಟೆಯಿಂದ ಅಕ್ಟೋಬರ್ 9ರಂದು ರಾತ್ರಿ 12 ಗಂಟೆವರೆಗೆ 1973ರ ಕ್ರಿಮಿನಲ್ ಕಾಯಿದೆ 144 ಪ್ರಕಾರದ ನಿಷೇಧಾಜ್ಞೆ...
ಕಾಸರಗೋಡು : ಕೇಂದ್ರ ಸರಕಾರದ ಆದೇಶ ಇದ್ದರೂ ಗಡಿ ತೆರೆಯದೆ ಉದ್ದಟತನ ತೋರಿದ್ದ ಕಾಸರಗೋಡು ಜಿಲ್ಲಾಧಿಕಾರಿಗೆ ಕೇರಳ ಹೈಕೋರ್ಟ್ ನಲ್ಲಿ ಮುಖಭಂಗವಾಗಿದೆ. ಕೇರಳ-ಕರ್ನಾಟಕ ಅಂತಾರಾಜ್ಯ ಪ್ರಮುಖ ನಾಲ್ಕು ರಸ್ತೆಗಳನ್ನು ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ರಾಜ್ಯ ಸರಕಾರಕ್ಕೆ...
ಮಂಗಳೂರು : ರಾಜ್ಯ ಸರಕಾರದ ಆದೇಶದ ಬೆನ್ನಲ್ಲೆ ದಕ್ಷಿಣಕನ್ನಡ ಜಿಲ್ಲೆಯಿಂದ ಅಂತರ್ ರಾಜ್ಯ ಸಂಚಾರಕ್ಕೆ ಇದ್ದ ಎಲ್ಲಾ ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವ...
ನವದೆಹಲಿ : ಈಗಾಗಲೇ ಕೇಂದ್ರ ಸರಕಾರ ಅನ್ ಲಾಕ್ 3.0 ಮಾರ್ಗ ಸೂಚಿಗಳಲ್ಲಿ ಅಂತರಾರಾಜ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ಹೇರಬಾರದು ಎಂದು ತಿಳಿಸಿದ್ದರೂ ಕೆಲವು ರಾಜ್ಯಗಳಲ್ಲಿ ಇನ್ನೂ ನಿರ್ಭಂದ ಇರುವುದನ್ನು ಮನಗಂಡಿರುವ ಕೇಂದ್ರ ಸರಕಾರ ಎಲ್ಲಾ...
ಮಂಜೇಶ್ವರ: ಮೂವರು ಸಹೋದರಿಯರು ನಿಗೂಢವಾಗಿ ಕಾಣೆಯಾಗಿರುವ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಮಂಜೇಶ್ವರ ಸಮೀಪದ ಮೀಯಪದವು ನಿವಾಸಿಗಳಾದ 16, 17 ಹಾಗೂ 21 ವಯಸ್ಸಿನ ಸೋದರಿಯರು ನಾಪತ್ತೆಯಾಗಿದ್ದು ಮನೆಮಂದಿ ಮಾತ್ರವಲ್ಲದೆ ಸಾರ್ವಜನಿಕರಲ್ಲಿ ಆತಂಕಕ್ಕೂ ಕಾರಣವಾಗಿದೆ. ಆಗಸ್ಟ್ 16ರಂದು...
ಮಂಗಳೂರು ಅಗಸ್ಟ್ 11: ಕಾಸರಗೋಡು ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಜಿಲ್ಲಾಡಳಿತಗಳ ಒಣ ಪ್ರತಿಷ್ಠೆಯಿಂದಾಗಿ ಜನರು ಹೈರಾಣಾಗುವ ಪರಿಸ್ಥಿತಿ ಬಂದೊದಗಿದೆ. ಮಂಗಳೂರು ಕಾಸಗೋಡು ಮಂಗಳೂರು ಮಧ್ಯೆ ನಿತ್ಯ ಪ್ರಯಾಣಿಸುವವರಿಗೆ ಕಡ್ಡಾಯಗೊಳಿಸಿದರೂ ವಾರಕ್ಕೊಮ್ಮೆ ಸ್ವಾಬ್ ಟೆಸ್ಟ್ ಪಾಸಾಗಿರಬೇಕು ಎಂಬ...