ಕಾಸರಗೋಡು: 19 ರ ಹರೆಯದ ಯುವತಿಯೋರ್ವಳಿಗೆ ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಯೊಂದು ವಿದ್ಯಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮೂವರು ಕಾಮುಕರನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಮಧೂರು ಪಟ್ಲದ ಜೆ . ಶೈನಿತ್...
ಕಾಸರಗೋಡು: ಟಾಯ್ಲೆಟ್ನ ಗುಂಡಿಗೆ ಬಿದ್ದು ಎರಡು ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಇಂದು ಮಧ್ಯಾಹ್ನ ಕಾಸರಗೋಡಿನ ಉಪ್ಪಳದಲ್ಲಿ ನಡೆದಿದೆ. ಉಪ್ಪಳದ ಅಬ್ದುಲ್ ಸಮದ್ ರವರ ಪುತ್ರ ಅಬ್ದುಲ್ ರಹ್ಮಾನ್ ಸಹದಾದ್ (2) ಮೃತಪಟ್ಟ ಬಾಲಕ....
ಕಾಸರಗೋಡು: ಮಹಿಳೆಯೋರ್ವರ ಕತ್ತು ಹಿಸುಕಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಥಮ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕಾಸರಗೋಡು ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ಉದುಮ ಆಯಂಪಾರದ ಝುಬೈದಾ ( 60) ಎಂಬವರು...
ಮಂಗಳೂರು: ಕಾಸರಗೋಡು ಜಿಲ್ಲೆಯ ಬದಿಯಡ್ಕದ ದಂತ ವೈದ್ಯ ಡಾ. ಕೃಷ್ಣಮೂರ್ತಿಯ ಅನುಮಾನಾಸ್ಪದ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ನಗರದ ಸರ್ಕ್ಯೂಟ್ ಹೌಸ್ ಮುಂದೆ ಶುಕ್ರವಾರ ಹಣತೆ ಬೆಳಗಿ ಪ್ರತಿಭಟನೆ ನಡೆಸಲಾಯಿತು. ಮುಂಗಳೂರು...
ಉಡುಪಿ: ಕಾಸರಗೋಡು ಜಿಲ್ಲೆಯ ಬದಿಯಡ್ಕದಿಂದ ನಾಪತ್ತೆಯಾಗಿದ್ದ ದಂತ ವೈದ್ಯ ಡಾ। ಎಸ್. ಕೃಷ್ಣ ಮೂರ್ತಿ (57) ಆವರ ಮೃತದೇಹ ಕುಂದಾಪುರದ ಹಟ್ಟಿಯಂಗಡಿ ಗ್ರಾಮದ ಅಜ್ಜಿಮನೆಯಲ್ಲಿರುವ ರೈಲು ಹಳಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿದೆ. ರೈಲು ಹಳಿಯಲ್ಲಿ ಮೃತದೇಹ...
ಕಾಸರಗೋಡು: ಕಾಸರಗೋಡಿನ ಬದಿಯಡ್ಕ ಎಂಬಲ್ಲಿ ಖ್ಯಾತ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದ ದಂತ ವೈದ್ಯ ಡಾ.ಕೃಷ್ಣಮೂರ್ತಿ ಎಸ್. (57) ಅವರು ನಾಪತ್ತೆಯಾಗಿರುವುದರ ಬಗ್ಗೆ ದೂರು ದಾಖಲಾಗಿದೆ. ಡಾ.ಕೃಷ್ಣಮೂರ್ತಿ ಅವರು ನ.8 ರಂದು ಮಧ್ಯಾಹ್ನ ಅವರು ನಾಪತ್ತೆಯಾಗಿದ್ದು ಅವರ ಬೈಕ್...
ಕಾಸರಗೋಡು: ಮೃಗಾಲಯದಿಂದ ತಪ್ಪಿಸಿಕೊಂಡ ವಿಷಕಾರಿ ಕಾಳಿಂಗ ಸರ್ಪ ಸೆರೆ ಹಿಡಿಯಲು ವಾವಾ ಸುರೇಶ್ ಸ್ವೀಡನ್ನ ಸ್ಟಾಕ್ ಹೋಮ್ಗೆ ತೆರಳಲಿದ್ದಾರೆ. ವಾವಾ ಸುರೇಶ್ ಅವರನ್ನು ಕರೆದೊಯ್ಯಲು ಸ್ವೀಡನ್ನಿಂದ ವಿಶೇಷ ವಿಮಾನ ತಿರುವನಂತಪುರಕ್ಕೆ ಆಗಮಿಸಲಿದೆ. ಸ್ವೀಡನ್ ಪ್ರಯಾಣದ ಕುರಿತು...
ಬಂಟ್ವಾಳ: ಬಂಟ್ವಾಳದ ಇಡ್ಕಿದು ಗ್ರಾಮದ ಮಿತ್ತೂರಿನ ಮನೆಯೊಂದರಲ್ಲಿ ಸಂಬಂಧಿಕರು ಹಾಗೂ ಮನೆಯವರು ಇರುವಾಗಲೇ ಮನೆಯ ಹಿಂಬಾಗಿಲು ಮುರಿದು ಮನೆಯ ಕಪಾಟಿನಲ್ಲಿದ್ದ ಚಿನ್ನವನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೇರಳ ಮೂಲದ ಮಹಮ್ಮದ್...
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ 66 ರ ಅಭಿವೃದ್ಧಿ ಅಂಗವಾಗಿ ನಿರ್ಮಾಣಗೊಳ್ಳುತ್ತಿರುವ ಮೇಲ್ಸೇತುವೆ ಕುಸಿದು ಬಿದ್ದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಪೆರಿಯಾ ಎಂಬಲ್ಲಿ ನಡೆದಿದೆ. ಶನಿವಾರ ಮುಂಜಾನೆ ಸುಮಾರು 3 ಗಂಟೆಗೆ ಮೇಲ್ಸೇತುವೆ ಕುಸಿದು ಬಿದ್ದಿದೆ....
ಕಾಸರಗೋಡು: ಉಪ್ಪಳದ ಶಾಲೆಯೊಂದರ ಕಲೋತ್ಸವ ಕಾರ್ಯಕ್ರಮದಲ್ಲಿ ಪೆಂಡಾಲ್ ಕುಸಿದು 59 ಮಂದಿ ಗಾಯಗೊಂಡ ಘಟನೆಗೆ ಸಂಬಂಧಪಟ್ಟಂತೆ ಆರು ಮಂದಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಚಪ್ಪರದ ಗುತ್ತಿಗೆದಾರ ಗೋಕುಲ್ ದಾಸ್, ಅಹಮ್ಮದಾಲಿ ಎ. ಪಿ ,...