ಕಾಸರಗೋಡು: ಅರುಣಾಚಲ ಪ್ರದೇಶದಲ್ಲಿ ಉಂಟಾದ ಹೆಲಿಕಾಪ್ಟರ್ ಪತನದಲ್ಲಿ ಮೃತಪಟ್ಟವರಲ್ಲಿ ಕಾಸರಗೋಡಿನ ಸೈನಿಕರೋರ್ವರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ಚೆರ್ವತ್ತೂರು ಕಾಟುವಳಪ್ಪಿನ ಅಶೋಕನ್ ಮತ್ತು ಕೆ.ವಿ ಕೌಶಲ್ಯ ದಂಪತಿ ಪುತ್ರ ಕೆ.ವಿ ಅಶ್ವಿನ್ (24) ಹುತಾತ್ಮ ಯೋಧ. ದುರಂತದ...
ಕಾಸರಗೋಡು: ಶಾಲೆಯೊಂದರಲ್ಲಿ ಏರ್ಪಡಿಸಿದ್ದ ‘ಶಾಲಾ ಕಲೋತ್ಸವ ‘ ಕಾರ್ಯಕ್ರಮದಲ್ಲಿ ಇದ್ದಕಿದ್ದಂತೆ ಚಪ್ಪರ ಕುಸಿದು ಹಲವಾರು ವಿದ್ಯಾರ್ಥಿಗಳು ಸೇರಿದಂತೆ ಶಿಕ್ಷಕರು ಕೂಡಾ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಳ ಸಮೀಪದ ಬೇಕೂರು ಶಾಲೆಯಲ್ಲಿ ನಡೆದಿದೆ. ಮಂಜೇಶ್ವರ ಉಪ ಜಿಲ್ಲಾ...
ಬೆಳ್ತಂಗಡಿ: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ 30,000 ರೂಪಾಯಿ ಮೌಲ್ಯದ 805 ಗ್ರಾಂ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಉಪಯೋಗಿಸಿದ 2 ಲಕ್ಷ ರೂ. ಮೌಲ್ಯದ ಬಜಾಜ್ ಮ್ಯಾಕ್ಸಿಮೋ ಗೂಡ್ಸ್...
ಉಡುಪಿ: ಆಭರಣದ ಅಂಗಡಿಗೆ ಗ್ರಾಹಕನ ಸೋಗಿನಲ್ಲಿ ಬಂದ ಕಳ್ಳನೋರ್ವ ಉಂಗುರು ಕದಿಯುವಾಗ ಸಿಕ್ಕಿಬಿದ್ದ ಘಟನೆ ಉಡುಪಿ ನಗರದ ಕೆನರಾ ಜ್ಯುವೆಲ್ಲರಿಯಲ್ಲಿ ನಡೆದಿದೆ. ಕಾಸರಗೋಡು ನಿವಾಸಿ ಸಾಜು ಬಂಧಿತ ಆರೋಪಿ. ಈತ ನಗರದ ಕೆನರಾ ಜ್ಯುವೆಲ್ಲರಿಗೆ ಗ್ರಾಹಕನ...
ಕಾಸರಗೋಡು: ಇಲ್ಲಿನ ಕುಂಬಳೆ ಸಮೀಪದ ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಕ್ಷೇತ್ರ ಪಾಲಕನಂತಿದ್ದ ದೈವೀ ಸ್ವರೂಪಿ ಮೊಸಳೆ ʼಬಬಿಯಾ ದೈವೈಕ್ಯವಾಗಿದೆ. ಬಬಿಯಾ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ. ಈ ಕ್ಷೇತ್ರ...
ಕಾಸರಗೋಡು: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಪಡನ್ನಕಾಡಿನ ರಿಯಾಝ್ ( 27) ಬಂಧಿತ ಆರೋಪಿ. ಬಂಧಿತನಿಂದ 75 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದ್ದು, ಈತ ಜಿಲ್ಲೆಗೆ...
ಕಾಸರಗೋಡು: ವಿವಾಹವಾಗುವ ಭರವಸೆ ನೀಡಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಬದಿಯಡ್ಕ ಪಳ್ಳತ್ತಡ್ಕದ ಪ್ರದೀಪ್ ಕೆ.(21) ಬಂಧಿತ ಆರೋಪಿ. ಈತ ಹದಿನಾರರ ಹರೆಯದ ಬಾಲಕಿಯನ್ನು ವಿವಾಹವಾಗುವುದಾಗಿ ಭರವಸೆ...
ಕಾಸರಗೋಡು: ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳನ್ನು ಎಮ್ಡಿಎಂಎ ಸಹಿತ ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಹೊಸದುರ್ಗ ಹದ್ದಾದ್ ನಗರದ ನಿವಾಸಿ ಮಿಯಾದ್ (28) ಹಾಗೂ ಮುಹಮ್ಮದ್ ಝಬೈರ್ ಬಂಧಿತ ಆರೋಪಿಗಳು. ಇವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ...
ಉಳ್ಳಾಲ: ಮೀನಿನ ವಾಹನವೊಂದು ಬೈಕ್ನ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರಿನ ಉಳ್ಳಾಲ ಕುಂಪಲದಲ್ಲಿ ನಡೆದಿದೆ. ಮೃತರನ್ನು ಕಾಸರಗೋಡು ಕುಂಬಳೆ ನಿವಾಸಿ ನಿತಿನ್ ಮಾನ್ಯ(22) ಎಂದು ಗುರುತಿಸಲಾಗಿದೆ. ಇವರು...
ಕಾಸರಗೋಡು: ಕಾರಿನಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಮೂವರನ್ನು ಬೇಕಲ ಡಿವೈಎಸ್ಪಿ ಸುನಿಲ್ ಕುಮಾರ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಳ್ನಾಡಿನ ಅರವಿಂದ ಮುರಳಿ ( 21), ಮಂಜೇಶ್ವರ...