ಕಾಸರಗೋಡು: ಕಾಸರಗೋಡು ಜಿಲ್ಲೆಯ ರೈಲು ಹಳಿಯಲ್ಲಿ ಮತ್ತೆ ಕಾಂಕ್ರೀಟ್ ಕಲ್ಲು ಕಂಡುಬಂದಿದ್ದು, ಇದು ವಿಧ್ವಂಸಕ ಕೃತ್ಯಗಳಿಗೆ ಸಂಚು ಆಗಿರಬೇಕೆಂದು ಶಂಕಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ತಂಡಗಳಿಂದ ತನಿಖೆ ಆರಂಭಿಸಲಾಗಿದೆ. ಅಲ್ಲದೆ ಗುಪ್ತಚರ ವಿಭಾಗದಿಂದಲೂ ತನಿಖೆ ಕೈಗೊಳ್ಳಲಾಗಿದೆ....
ಮಂಗಳೂರು: ದಾರಿ ಮಧ್ಯೆ ಕತ್ತಿ ಬೀಸಿ ಹುಚ್ಚಾಟ ನಡೆಸಿದ ಜಾರ್ಖಾಂಡ್ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ಹೊರ ವಲಯದ ಸುರತ್ಕಲ್ ಸಮೀಪದ ಕಾನದಲ್ಲಿ ನಡೆದಿದೆ. ಅತಲ್ ಕುಲ್ಲು (30) ಬಂಧಿತ ವ್ಯಕ್ತಿ....
ಕಾಸರಗೋಡು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ ಹಾಕಿದ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಸುರತ್ಕಲ್ ನ ಬಿನೋಯ್ ಯಾನೆ ಸನತ್ ಶೆಟ್ಟಿ ಬಂಧಿತ ಆರೋಪಿ. ಈತ ಸಂಗಮ್...
ಮಂಗಳೂರು: ಕೆನರಾ ಗರ್ಲ್ಸ್ ಹೈಸ್ಕೂಲ್ನ ಹಳೆ ವಿದ್ಯಾರ್ಥಿನಿ, ಕಾಸರಗೋಡು ಕುಂಬಳೆ ಮೂಲದ ಅಮೃತಾ ಜೋಷಿಯವರು ತಿರಂಗಾ ಯಾತ್ರಾ ಅಭಿಯಾನದ ಅಂಗವಾಗಿ ಕಳೆದ 4 ತಿಂಗಳುಗಳಿಂದ ಒಂಟಿ ಬೈಕ್ ಪಯಣ ಆರಂಭಿಸಿ ದೇಶವ್ಯಾಪಿಯಾಗಿ 22,000 ಕಿ.ಮೀ ಸಂಚರಿಸಿ...
ವಿಟ್ಲ: ಅಪರಿಚಿತ ಶವವೊಂದು ಪತ್ತೆಯಾದ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲ ಕಾಸರಗೋಡು ಮುಖ್ಯ ರಸ್ತೆಯ ನಾಲ್ಕು ಮಾರ್ಗ ಬಳಿ ಅಪರಿಚಿತ ಶವವೊಂದು ಪತ್ತೆಯಾಗಿದೆ. ರಸ್ತೆಯ ಫುಟ್ಪಾತ್ನ ಸ್ಲಾಬ್ ತೆರೆದ ಸ್ಥಿತಿಯಲ್ಲಿದ್ದು ಕುಡಿದ ಮತ್ತಿನಲ್ಲಿ ಅದಕ್ಕೆ ಬಿದ್ದಿರಬಹುದು...
ಮಂಜೇಶ್ವರ : ಕವಿಯಾಗಿ, ಯಕ್ಷಗಾನ ಪ್ರಿಯರಾಗಿ, ಕನ್ನಡ ಉಳಿಸುವ ವಿವಿಧ ಹೋರಾಟಗಳಲ್ಲಿ ಭಾಗಿಯಾಗಿ ಕಾಸರಗೋಡಿನ ಹಲವು ಸಮಸ್ಯೆಗಳಿಗೆ ಧ್ವನಿಯಾಗಿದ್ದ, ಹಿರಿಯ ವೈದ್ಯ ರಮಾನಂದ ಬನಾರಿ ದಂಪತಿಗೆ ಹುಟ್ಟೂರು ಕೀರಿಕ್ಕಾಡಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಸರಿಸುಮಾರು 56...
ಕುಂಬಳೆ: ಎದೆಹಾಲು ಗಂಟಲಲ್ಲಿ ಸಿಲುಕಿ ಒಂದೂವರೆ ವರ್ಷದ ಕಂದಮ್ಮ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕುಂಬಳೆಯ ಮಧೂರಿನಲ್ಲಿ ನಡೆದಿದೆ. ಮಧೂರಿನಲ್ಲಿ ಬಾಡಿಗೆ ಕಟ್ಟಡದಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ನಿವಾಸಿ ಅಪ್ತಾಬ್ ಅವರ ಹೆಣ್ಣು ಮಗುವಾದ ಒಂದೂವರೆ ವರ್ಷದ...
ಕಾಸರಗೋಡು: ಆಕಸ್ಮಿಕವಾಗಿ ಕೋವಿಯಿಂದ ಸಿಡಿದ ಗುಂಡು ತಗುಲಿ ಸಿಪಿಐ ಮುಖಂಡರೋರ್ವರು ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಪೊಯಿನಾಚಿ ಕರಿಚ್ಚೇರಿಯಲ್ಲಿ ನಡೆದಿದೆ. ಸಿಪಿಐ ಸ್ಥಳೀಯ ಮುಖಂಡ ಮಾಧವನ್ (65) ಮೃತ ದುರ್ದೈವಿ. ಹಲಸಿನ ಹಣ್ಣು ಕೊಯ್ಯಲೆಂದು ತೆರಳಿದ್ದ...
ಕಾಸರಗೋಡು: ಲಾರಿಯೊಂದು ಸಂಚರಿಸುತ್ತಿರುವಾಗಲೇ ಬೆಂಕಿಗೆ ಆಹುತಿಯಾದ ಘಟನೆ ಇಂದು ಮಧ್ಯಾಹ್ನ ಪೆರ್ಲ ಸಮೀಪದ ನಲ್ಕದಲ್ಲಿ ನಡೆದಿದೆ. ಲಾರಿಯಲ್ಲಿ ಜಲ್ಲಿ ತುಂಬಿಸಿಕೊಂಡು ವಿಟ್ಲ ಕಡೆಯಿಂದ ಬದಿಯಡ್ಕಕ್ಕೆ ಹೋಗುತ್ತಿದ್ದ ಲಾರಿಯಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ...
ಕಾಸರಗೋಡು: ಮಂಜೇಶ್ವರ ವಿಧಾನಸಭೆ ಚುನಾವಣೆ ಲಂಚ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ವಿರುದ್ಧ ಕ್ರೈಂ ಬ್ರಾಂಚ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಕೆ. ಸುರೇಂದ್ರನ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...