ಕಾಸರಗೋಡು: ಹೊಳೆಯಲ್ಲಿ ಸ್ನಾನಕ್ಕಿಳಿದ ದಂಪತಿ ಹಾಗೂ ಬಾಲಕ ಸಹಿತ ಮೂವರು ಮುಳುಗಿ ಮೃತಪಟ್ಟ ಘಟನೆ ಏರಿಂಜಿಪ್ಪುಯ ಹೊಳೆಯ ತೋನಿಕಡವ್ನಲ್ಲಿ ನಿನ್ನೆ ಸಂಜೆ ನಡೆದಿದೆ. ಕುಂಡಂಗುಯಿ ಗದ್ದೆಮೂಲೆ ನಿವಾಸಿ ನಿತಿನ್ (38), ಅವರ ಪತ್ನಿ ಕರ್ನಾಟಕ ನಿವಾಸಿ...
ತಿರುವನಂತಪುರ: ಶವರ್ಮಾ ಸೇವಿಸಿದ ನಂತರ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಕಾಸರಗೋಡಿನ ಚೆರುವತ್ತೂರು ಪಟ್ಟಣದಲ್ಲಿ ನಡೆದಿದೆ. ಇದೇ ರೆಸ್ಟೋರೆಂಟ್ನಲ್ಲಿ ಆಹಾರ ಸೇವಿಸಿದ್ದ ಉಳಿದ 18 ವಿದ್ಯಾರ್ಥಿಗಳು ಕೂಡ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವನಂದನಾ (16) ಮೃತಪಟ್ಟ...
ಕಾಸರಗೋಡು: ಮಹಿಳೆಯೊಬ್ಬಳು ಹಾಡಹಗಲೇ ಕಾರು ಸರ್ವೀಸ್ ಸೆಂಟರ್ನಿಂದ ಹಣ ಎಗರಿಸಿದ ಘಟನೆ ಕಾಸರಗೋಡಿನ ಮಾಣಿಕ್ಕೋತ್ನಲ್ಲಿ ನಡೆದಿದೆ. ಮೂಲತಃ ತಮಿಳುನಾಡಿನ ಗುಂಡಲ್ಪೇಟೆಯ ಶಿವಕಾಮಿ ಕಳ್ಳತನ ಮಾಡಿದ ಆರೋಪಿ ಮಹಿಳೆ. ಈ ಬಗ್ಗೆ ದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಕಾಸರಗೋಡು: ಪ್ರಯಾಣಿಕನೋರ್ವ 56 ಲಕ್ಷ ಮೌಲ್ಯದ ಚಿನ್ನ ಸಾಗಾಟಕ್ಕೆ ಯತ್ನಿಸಿ, ಕಸ್ಟಮ್ಸ್ ಹಾಗು ಡಿ ಆರ್ ಐ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದು ಚಿನ್ನವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ ಘಟನೆ ಕಣ್ಣೂರು ವಿಮಾನ ನಿಲ್ದಾಣದಲ್ಲಿ...
ಕಾಸರಗೋಡು: ಪಿಕಪ್ ವ್ಯಾನ್ ಹಾಗೂ ಸ್ಕೂಟರ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಕಾಸರಗೋಡು ಹೊರವಲಯದ ಚೆಂಗಳ ನಾಲ್ಕನೇ ಮೈಲ್ನಲ್ಲಿ ನಡೆದಿದೆ. ಮೃತಪಟ್ಟ ದುರ್ದೈವಿಯನ್ನು ಬೋವಿಕ್ಕಾನ ಕರಿವೇಡಗದ ಅಬೂಬಕ್ಕರ್ ಸಿದ್ದೀಕ್ ಎಂದು...
ಉಡುಪಿ: ಹಿರಿಯ ಸಸ್ಯವಿಜ್ಞಾನಿ ಹಾಗೂ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರೊಫೆಸರ್ ಆಗಿದ್ದ ಕೆ ಗೋಪಾಲಕೃಷ್ಣ ಭಟ್ (75) ಇಂದು ಮುಂಜಾನೆ ತಮ್ಮ ಉಡುಪಿಯ ಚಿಟ್ಪಾಡಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೂಲತಃ ಕಾಸರಗೋಡು ಜಿಲ್ಲೆಯ ನೀರ್ಚಾಲು ಕಾಕುಂಜೆಯವರಾದ...
ಕಾಸರಗೋಡು: ತುಂಬು ಗರ್ಭಿಣಿಯಾಗಿದ್ದ ಆಡನ್ನು ಸಾಮೂಹಿಕ ಅತ್ಯಾಚಾರಗೈದು ನಂತರ ಅದನ್ನು ಕೊಂದು ಹಾಕಿದ ಅಮಾನವೀಯ ಘಟನೆ ಕೇರಳದ ಕಾಞಂಗಾಡು ಪೇಟೆಯಲ್ಲಿ ನಡೆದಿದೆ. ಕೊಟ್ಟಚೇರಿಯ ಎಲೈಟ್ ಹೋಟೆಲ್ಗೆ ಸೇರಿದ ಮೇಕೆ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದು, ಇನ್ನೊಂದು ತಿಂಗಳಲ್ಲಿ...
ಕಾಸರಗೋಡು: ಕ್ಷುಲ್ಲಕ ಕಾರಣಕ್ಕೆ 11ರ ಹರೆಯದ ಬಾಲಕಿ ನೇಣು ಬಿಗಿದು ಮೃತ ಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಮೇಲ್ಪರಂಬದಲ್ಲಿ ನಡೆದಿದೆ. ಮೇಲ್ಪರಂಬ ಕಡೆಂಗೋಡಿನ ಅಬ್ದುಲ್ ರಹಮಾನ್ ರವರ ಪುತ್ರಿ ಶಾಹಿನಾ (11) ಮೃತ ಬಾಲಕಿ. ಬಾಲಕಿ...
ಕಾಸರಗೋಡು: ಸಹೋದರರೊಳಗೆ ಜಗಳ ನಡೆದಿದ್ದು ಅದು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಕಾಸರಗೋಡಿನ ಪೆರ್ಲ ಸಮೀಪದ ಶೇಣಿ ಉಪ್ಪಳಿಗೆಯಲ್ಲಿ ನಡೆದಿದೆ. ಉಪ್ಪಳಿಗೆಯ ಥೋಮಸ್ ಡಿಸೋಜ (45) ಕೊಲೆಗೀಡಾದ ದುರ್ದೈವಿಯಾಗಿದ್ದಾರೆ. ಈತನ ಸಹೋದರ ರಾಜೇಶ್ (37) ಕೃತ್ಯ ನಡೆಸಿದ್ದಾನೆ....
ಕಾಸರಗೋಡು: ಫುಟ್ಬಾಲ್ ಪಂದ್ಯವನ್ನು ವೀಕ್ಷಿಸಲೆಂದು ಗೋವಾಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರು ಯುವಕರು ಅಪಘಾತಕ್ಕೀಡಾಗಿ ಮೃತಪಟ್ಟ ಘಟನೆ ಕಾಸರಗೋಡಿನ ಉದುಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮಲಪ್ಪುರಂ ನಿವಾಸಿಗಳಾದ ಜಂಶೀರ್(22) ಹಾಗೂ ಮುಹಮ್ಮದ್ ಶಿಬಿಲ್ (20) ಮೃತಪಟ್ಟ ದುರ್ದೈವಿಗಳಾಗಿದ್ದಾರೆ....