ಮಂಗಳೂರು: ಸಾರ್ವಜನಿಕ ಹಿತದೃಷ್ಟಿಯಿಂದ ಕಾಸರಗೋಡು ಹಾಗೂ ಮಂಗಳೂರು ನಡುವಿನ ಕೆಎಸ್ಸಾರ್ಟಿಸಿ ಮತ್ತು ಎಲ್ಲ ಖಾಸಗಿ ಬಸ್ಗಳ ಸಂಚಾರವನ್ನು ಒಂದು ವಾರದವರೆಗೆ ಸಂಪೂರ್ಣವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ನಿನ್ನೆ ಆದೇಶ ಹೊರಡಿಸಿದ್ದಾರೆ. ಆ. 1ರಿಂದ 7ರವರೆಗೆ...
ಮಂಗಳೂರು: ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಮಂಗಳೂರು-ಕಾಸರಗೋಡು ಮಧ್ಯೆ ಮತ್ತೆ ಬಸ್ ಸಂಚಾರ ಸ್ಥಗಿತಗೊಳಿಸುವ ಇಂಗಿತವನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ವ್ಯಕ್ತಪಡಿಸಿದ್ದಾರೆ. ಈಗ ವಿನಾ ಕಾರಣ ಮಂಗಳೂರು ಪೇಟೆ ಸಂಚಾರಕ್ಕೆ ಆಗಮಿಸುವವರ ಸಂಖ್ಯೆ ಜಾಸ್ತಿಯಾಗುತ್ತಿರುವುದು ಕಂಡುಬಂದಿದೆ. ಆದ್ದರಿಂದ ಕೇರಳದಿಂದ...
ಕಾಸರಗೋಡು: ಮಲಗಿದ್ದ ಅನಾರೋಗ್ಯಪೀಡಿತ ವ್ಯಕ್ತಿಯನ್ನು ಕೊಲೆಗೈದ ಪ್ರಕರಣ ಚಂದೇರದ ಪಿಲಿಕ್ಕೋಡು ಮಡಿವಯಲ್ ಎಂಬಲ್ಲಿ ನಡೆದಿದ್ದು, ಕೃತ್ಯಕ್ಕೆ ಸಂಬಂಧಿಸಿ ಕೊಲೆಯಾದವರ ಪತ್ನಿ ಸೇರಿದಂತೆ ಮೂವರನ್ನು ಚಂದೇರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಡಿವಯಲ್ ನ ಕುಂಞಂಬು(66) ಕೊಲೆಗೀಡಾದವರು. ಪ್ರಕರಣಕ್ಕೆ...
ಕಾಸರಗೋಡು: ಯುವತಿಯೊಬ್ಬಳು ಕುತ್ತಿಗೆಗೆ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡು ನಗರ ಠಾಣಾ ವ್ಯಾಪ್ತಿಯ ಕಸಬಾದಲ್ಲಿ ನಡೆದಿದೆ. ಕಸಬಾ ತೀರದ ಅಶೋಕನ್ – ಪುಷ್ಪಾ ದಂಪತಿ ಪುತ್ರಿ ಅಶ್ವತಿ (19) ಮೃತಪಟ್ಟವರು. ಮನೆಯ ಕೋಣೆಯಲ್ಲಿ...
ಕಾಸರಗೋಡು: ನಿನ್ನೆ ದೋಣಿ ಕಾಸರಗೋಡಿನ ಕಿಯೂರಿನಲ್ಲಿ ನಡೆದ ದೋಣಿ ದುರಂತದಲ್ಲಿ ಸಮುದ್ರ ಪಾಲಾಗಿದ್ದ ಮೂವರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಸಂದೀಪ್ (34), ರತೀಶ್ (35) ಮತ್ತು ಕಾರ್ತಿಕ್ (22) ಎಂದು ಗುರುತಿಸಲಾಗಿದ್ದು, ಅವರ ಮೃತದೇಹ ಇಂದು...
ಮಂಗಳೂರು: ದಕ್ಷಿಣ ಕನ್ನಡ ನಾಡಿನ ಹಿರಿಯ ಸಾಹಿತಿ, ಬ್ಯಾರಿ ಸಂಶೋಧಕ, ಪತ್ರಕರ್ತ, ನಿವೃತ್ತ ಉಪನ್ಯಾಸಕ (84) ಪ್ರೊ. ಬಿ.ಎಂ. ಇಚ್ಲಂಗೋಡು ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ತಡರಾತ್ರಿ ನಿಧನರಾದರು.ಮಂಗಳೂರಿನ ಅತ್ತಾವರ ನಂದಿಗುಡ್ಡೆಯ ನಿವಾಸಿಯಾಗಿದ್ದ ಬಿ.ಎಂ....
ತನ್ನದೇ ಕುಡಿಗಳ ಹತ್ಯೆಗೈದು ಆತ ಮಾಡಿದ್ದಾದರೂ ಏನು..? ಕಾಸರಗೋಡು: ತನ್ನದೇ ಮಕ್ಕಳಿಬ್ಬರನ್ನು ಹತ್ಯೆಗೈದು ತಾನೂ ನೇಣಿಗೆ ಶರಣಾದ ಘಟನೆ ಕಾಸರಗೋಡಿನ ಹೊಸದುರ್ಗದಲ್ಲಿ ನಡೆದಿದೆ. 38ರ ಹರೆಯದ ರೂಪೇಶ್ ತನ್ನ 10ವರ್ಷದ ಹೆಣ್ಣು ಮಗಳಾದ ವೈದೇಹಿ ಮತ್ತು6ವರ್ಷದ...
ಮಹಾಮಾರಿ ಕೊರೊನಾ ಹಿನ್ನೆಲೆ ಇಂದಿನಿಂದ ಕೇರಳ-ದ.ಕ. ಗಡಿ ಸಂಚಾರಕ್ಕೆ ನಿರ್ಬಂಧ ಡಾ|ಕೆ.ವಿ.ರಾಜೇಂದ್ರ..! ಮಂಗಳೂರು: ದ.ಕ. ಜಿಲ್ಲೆಗೆ ಕೇರಳದ ಪ್ರಯಾಣಿಕರ ಆಗಮನವನ್ನು ಇಂದಿನಿಂದ ನಿರ್ಬಂಧಿಸಲಾಗುತ್ತಿದೆ. ನೆರೆಯ ಕೇರಳದಲ್ಲಿ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಳಿತ ಈ...
ಕುಂಬಳೆಯಲ್ಲಿ ಹೊಳೆಗೆ ಸ್ನಾನಕ್ಕಿಳಿದ ಬಾಲಕರು ನೀರು ಪಾಲು ..! Two of the brothers bathing in the water drawn to death..! ಕಾಸರಗೋಡು: ಹೊಳೆಯಲ್ಲಿ ಸ್ನಾನಕ್ಕಿಳಿದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ...
ಮಹಿಳೆಯನ್ನು ಚುಡಾಯಿಸಿದ ಆರೋಪಕ್ಕೆ ಥಳಿತ :ಕಾಸರಗೋಡಿನಲ್ಲಿ ವ್ಯಕ್ತಿ ಸಾವು..! ಕಾಸರಗೋಡು : ಮಹಿಳೆಯನ್ನು ಚುಡಾಯಿಸಿದ್ದಾನೆ ಎಂಬ ಆರೋಪದಲ್ಲಿ 48 ವರ್ಷದ ವ್ಯಕ್ತಿಯೋರ್ವನನ್ನು ಜನರು ಅಟ್ಟಾಡಿಸಿಕೊಂಡು ಹೋಗಿದ್ದು, ಆತ ಸಾವನ್ನಪ್ಪಿರುವ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ. ಸಾರ್ವಜನಿಕರಿಂದ...