LATEST NEWS5 months ago
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇನ್ನು ಮುಂದೆ ನಿಯಮ ಉಲ್ಲಂಘಿಸಿದರೆ ದಂಡ ಖಚಿತ
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ಇನ್ನು ಮುಂದೆ ಸಂಚಾರ ನಿಯಮ ಉಪ್ಪಂಘಿಸಿದರೆ ದಂಡ ಬೀಳಲಿದೆ. ಸಂಚಾರ ದಟ್ಟಣೆ ನಿಯಂತ್ರಿಸಲು ಜಾರಿ ಮಾಡಿರುವ ವಾಹನ ಪಾರ್ಕಿಂಗ್ ಮತ್ತು ಸಂಚಾರ ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುತ್ತದೆ. ಸುಬ್ರಹ್ಮಣ್ಯ ಪೊಲೀಸರು...