LATEST NEWS2 years ago
ಕಾಶ್ಮೀರದಿಂದ ಬೆಂಗಳೂರಿಗೆ ಪತ್ನಿ, ಮಕ್ಕಳೊಂದಿಗೆ ಓಡಿ ಬಂದಿದ್ದ ಉಗ್ರನ ಬಂಧನ
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದಿಂದ ಬೆಂಗಳೂರಿಗೆ ಬಂದು ಹೆಸರು ಬದಲಿಸಿಕೊಂಡು ಓಡಾಡುತ್ತಿದ್ದ ಶಂಕಿತ ಉಗ್ರನೋರ್ವನನ್ನು ಬೆಂಗಳೂರು ಪೊಲೀಸರ ಸಹಾಯದೊಂದಿಗೆ ಸಿಆರ್ಪಿಎಫ್ ಯೋಧರು ಬಂಧಿಸಿದ್ದಾರೆ. ತಾಲಿಬ್ ಹುಸೇನೆ (38) ಬೆಂಗಳೂರಿನಲ್ಲಿ ತಾರಿಕ್ ಎಂದು ಹೆಸರು ಬದಲಿಸಿಕೊಂಡು ಓಡಾಡುತ್ತಿದ್ದ....