FILM3 years ago
ಮಾಜಿ ಪತ್ನಿಯೊಂದಿಗೆ ಗವರ್ನರ್ ಭೇಟಿಯಾದ ಅಮಿರ್ಖಾನ್
ಶ್ರೀನಗರ: ಬಾಲಿವುಡ್ ಸೂಪರ್ ಸ್ಟಾರ್ ಅಮಿರ್ ಖಾನ್ ಹಾಗೂ ಮಾಜಿ ಪತ್ನಿ ಕಿರಣ್ ರಾವ್ ನಿನ್ನೆ ಜಮ್ಮು- ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾರನ್ನ ಭೇಟಿಯಾಗುವ ಮೂಲಕವಾಗಿ ಸುದ್ದಿಯಾಗಿದ್ದಾರೆ. ಕೇಂದ್ರಾಡಳಿತ ಪ್ರದೇಶವನ್ನು ನೆಚ್ಚಿನ ಸಿನಿಮಾ ತಾಣವನ್ನಾಗಿಸುವ...