LATEST NEWS2 years ago
ಬಿಗಿ ಭದ್ರತೆಯ ನಡುವೆ ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೊ ಚಿತ್ರೀಕರಣ ಆರಂಭ
ವಾರಾಣಾಸಿ: ವಾರಾಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೊ ಚಿತ್ರೀಕರಣ ಮತ್ತು ಸಮೀಕ್ಷೆಯು ಬಿಗಿ ಭದ್ರತೆಯ ನಡುವೆ ಇಂದು ಬೆಳಗ್ಗೆ ಮತ್ತೆ ಆರಂಭಗೊಂಡಿದೆ. ಸರ್ವೆ ಕಾರ್ಯಕ್ಕಾಗಿ ನ್ಯಾಯಾಲಯದಿಂದ ನಿಯೋಜನೆಯಾಗಿರುವ ತಂಡದೊಂದಿಗೆ ಸದ್ಯಕ್ಕೆ ಸಹಕರಿಸುವುದಾಗಿ ಮಸೀದಿ ಆಡಳಿತ ಮಂಡಳಿಯು...