DAKSHINA KANNADA2 years ago
ಮಂಗಳೂರು: ಹೆಣ್ಣು ವೇಷಧಾರಿ ವ್ಯಕ್ತಿ ಹತ್ಯೆ ಪ್ರಕರಣ-ಆರೋಪಿಗೆ ನ್ಯಾಯಾಂಗ ಬಂಧನ
ಮಂಗಳೂರು: ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಹರಿಪದವು ಎಂಬಲ್ಲಿ ನವರಾತ್ರಿಯ ಸಂದರ್ಭದಲ್ಲಿ ಹೆಣ್ಣು ವೇಷ ಹಾಕುತ್ತಿದ್ದ ವ್ಯಕ್ತಿಯನ್ನು ಕೊಲೆಗೈದ ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಜಯಾನಂದ ಆಚಾರ್ಯ (65) ಎಂಬವರನ್ನು ಕೊಲೆಗೈದ...