LATEST NEWS2 years ago
ಪಠ್ಯದಲ್ಲಿ ಕಯ್ಯಾರ ಕಿಂಞಣ್ಣ ರೈ ಹೆಸರು ಕೈಬಿಟ್ಟಿರುವುದು ಬಂಟ ಸಮುದಾಯಕ್ಕೆ ಮಾಡಿದ ಅನ್ಯಾಯ: ಮಿಥುನ್ ರೈ ಆಕ್ರೋಶ
ಮಂಗಳೂರು: 7ನೇ ತರಗತಿಯ ಪಠ್ಯದಲ್ಲಿ ಕಯ್ಯಾರ ಕಿಂಞಣ್ಣ ರೈ ಹೆಸರನ್ನು ಕೈಬಿಟ್ಟಿರುವುದು ಬಂಟ ಸಮುದಾಯಕ್ಕೆ ಮಾಡಿದ ಅನ್ಯಾಯ. ಬಿಜೆಪಿ ತುಳುನಾಡಿನ ಭಾವನೆ ಜೊತೆ ಆಟವಾಡಿ ಅಕ್ಷಮ್ಯ ಅಪರಾಧ ಮಾಡಿದೆ. ಇದಕ್ಕೆ ಬಿಜೆಪಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್...