LATEST NEWS2 years ago
ಕೇದರನಾಥದಲ್ಲಿ ಹೆಲಿಕಾಪ್ಟರ್ ದುರಂತ-ಇಬ್ಬರು ಫೈಲೆಟ್ ಸೇರಿ 7ಮಂದಿ ದಾರುಣ ಅಂತ್ಯ..
ಕೇದಾರನಾಥ್: ಉತ್ತರಾಖಂಡದ ಕೇದಾರನಾಥದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಇಬ್ಬರು ಫೈಲೆಟ್ಗಳು ಸೇರಿದಂತೆ ಒಟ್ಟು ಏಳು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಗುಪ್ತಕಾಶಿಯಿಂದ ಕೇದಾರನಾಥ ಕ್ಷೇತ್ರಕ್ಕೆ ಯಾತ್ರಿಗಳನ್ನು ಕರೆದುಕೊಂಡು ಹೋಗುತ್ತಿದ್ದಾಗ ಕೇದಾರನಾಥ ಬಳಿಯ ಗರುಡ ಚೆಟ್ಟಿ ಬಳಿ ಹೆಲಿಕಾಪ್ಟರ್...