LATEST NEWS5 hours ago
ಮಂಗಳೂರಿನಿಂದ ಕೇದಾರನಾಥ್ಗೆ ಸೈಕಲ್ ಏರಿ ಹೊರಟ ಯುವಕರು.!!
ಮಂಗಳೂರು: ಮಂಗಳೂರಿನಿಂದ 3000 ಕಿಲೋ ಮೀಟರ್ ದೂರದ ಪ್ರಸಿದ್ದ ಯಾತ್ರಾ ಸ್ಥಳ ಕೇದಾರನಾಥ್ಗೆ ಇಬ್ಬರು ಯುವಕರು ಸೈಕಲ್ ನಲ್ಲಿ ಸಾಹಸ ಯಾತ್ರೆ ಕೈಗೊಂಡಿದ್ದಾರೆ. ಮಂಗಳೂರಿನ ಪುನೀತ್, ರಕ್ಷಿತ್ ಎಂಬ ಯುವಕರು ಮಂಗಳೂರು ನಗರದ ಕದ್ರಿ ಮಂಜುನಾಥನ...