ಕಾಸರಗೋಡು: ಶ್ರೀ ಕ್ಷೇತ್ರ ಅಯ್ಯಪ್ಪನ ಸನ್ನಿಧಾನಕ್ಕೆ ತೆರಳುವ ಮಾಲಾಧಾರಿಗಳು ಶಬರಿಮಲೆಗೆ ಅಲಂಕೃತ ವಾಹನಗಳಲ್ಲಿ ಪ್ರವೇಶಿಸದಂತೆ ಕೇರಳ ಹೈಕೋರ್ಟ್ ಆದೇಶವನ್ನು ಹೊರಡಿಸಿದೆ. ವಾಹನಗಳಿಗೆ ಹೂವು ಮತ್ತು ಬಾಳೆ ಎಲೆಗಳಿಂದ ಅಲಂಕರಿಸಲು ಅವಕಾವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಹೂವು...
ಕೇರಳದ ಕಾಸರಗೋಡಿನ ಅಡೂರು ಸರಕಾರಿ ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ಬೋಧಿಸಲು ಕನ್ನಡ ಬಲ್ಲ ಶಿಕ್ಷಕರನ್ನು ಒಂದು ತಿಂಗಳೊಳಗೆ ನೇಮಕ ಮಾಡುವಂತೆ ಕೇರಳ ಸರಕಾರಕ್ಕೆ ಕೇರಳ ಹೈಕೋರ್ಟ್ ಆದೇಶಿಸಿದೆ. ಕಾಸರಗೋಡು: ಕೇರಳದ ಕಾಸರಗೋಡಿನ ಅಡೂರು ಸರಕಾರಿ ಶಾಲೆಯಲ್ಲಿ...
ಕೊಚ್ಚಿ: ಪಿಎಫ್ಐ ಹಾಗೂ ಎಸ್ಡಿಪಿಐ ತೀವ್ರವಾದಿ ಸಂಘಟನೆಗಳು. ಆದರೆ ನಿಷೇಧಿತ ಸಂಘಟನೆಗಳಲ್ಲ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ‘ಪಿಎಫ್ಐ ಹಾಗೂ ಎಸ್ಡಿಪಿಐ ಗಂಭೀರ ಹಿಂಸಾಚಾರದಲ್ಲಿ ತೊಡಗಿರುವ ತೀವ್ರವಾದಿ ಸಂಘಟನೆಗಳು ಎಂಬುದರಲ್ಲಿ ಅನುಮಾನವಿಲ್ಲ. ಅದೇ ರೀತಿ, ಅವುಗಳು...
ಕೊಚ್ಚಿ: ಮಹಿಳೆಯ ತೊಡೆಗಳ ನಡುವಣ ಅಸಹಜ ಲೈಂಗಿಕ ಕ್ರಿಯೆ ಕೂಡ ಅತ್ಯಾಚಾರಕ್ಕೆ ಸಮ ಎಂದು ಪರಿಗಣಿಸಲಾಗುತ್ತದೆ ಎಂದು ಕೇರಳ ಹೈಕೋರ್ಟ್ ಹೇಳಿದೆ. ಅಪ್ರಾಪ್ತೆ ಮೇಲೆ ಆಕೆಯ ನೆರೆ ಮನೆಯ ವ್ಯಕ್ತಿ ದುರುದ್ದೇಶಪೂರಿತವಾಗಿ ಲೈಂಗಿಕ ದೌರ್ಜನ್ಯ ಎಸಗಿದ...