ತಿರುವನಂತಪುರಂ: ದೇವಸ್ಥಾನವೊಂದರ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಸದಸ್ಯರು ಅಕ್ರಮವಾಗಿ ಶಸ್ತ್ರಾಸ್ತ್ರ ತರಬೇತಿ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಕೇರಳ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ ಎಂದು ಲೈವ್ ಲಾ ಎಂಬ ಸುದ್ದಿ ಸಂಸ್ಥೆ ವರದಿ...
ಕೊಚ್ಚಿ: ಏಷ್ಯಾನೆಟ್ ನ್ಯೂಸ್ಗೆ ಪೊಲೀಸ್ ಭದ್ರತೆ ಕಲ್ಪಿಸುವಂತೆ ರಾಜ್ಯ ಪೊಲೀಸರಿಗೆ ಕೇರಳ ಹೈಕೋರ್ಟ್ ಬುಧವಾರ ನಿರ್ದೇಶಿಸಿದೆ. ಮಲಯಾಳಂನ ಏಷ್ಯಾನೆಟ್ ಸುದ್ದಿವಾಹಿನಿಯಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿ ಈಚೆಗೆ ಮಲಯಾಳಂನ ಸುದ್ದಿ ವಾಹಿನಿ ಏಷ್ಯಾನೆಟ್ನಲ್ಲಿ...
ಕೋಝೀಕ್ಕೋಡು : ಕಾಂತಾರ ಕನ್ನಡ ಕನ್ನಡ ಚಿತ್ರದ ಹಾಡಿನಲ್ಲಿ ಕೃತಿಚೌರ್ಯ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕ ವಿಜಯ್ ಕಿರಗಂದೂರ್ ಮತ್ತು ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರು ರವಿವಾರ ಕೇರಳದಲ್ಲಿ ತನಿಖಾಧಿಕಾರಿಗಳ ಮುಂದೆ...
‘ವರಹಾರೂಪಂ’ ಹಾಡು ಒಳಗೊಂಡಿರುವ ತುಳುನಾಡ ದೈವಾಧಾರಿತ ಕಥೆಯ ಸೂಪರ್ ಹಿಟ್ ಚಲನಚಿತ್ರ ‘ಕಾಂತಾರ’ ಕ್ಕೆ ಮತ್ತೆ ವಿಘ್ನ ಎದುರಾಗಿದೆ. ಕೊಚ್ಚಿ : ‘ವರಹಾರೂಪಂ’ ಹಾಡು ಒಳಗೊಂಡಿರುವ ತುಳುನಾಡ ದೈವಾಧಾರಿತ ಕಥೆಯ ಸೂಪರ್ ಹಿಟ್ ಚಲನಚಿತ್ರ ‘ಕಾಂತಾರ’...
ಕೊಚ್ಚಿ: ಕಾನೂನುಬಾಹಿರ ಆರಾಧನಾಲಯಗಳನ್ನು ಮುಚ್ಚಬೇಕು. ಕಟ್ಟಡ ನಿರ್ಮಿಸಿದ ಬಳಿಕ ಅದನ್ನು ಆರಾಧನಾಲಯಗಳನ್ನಾಗಿ ಪರಿವರ್ತಿಸಲು ಸಾಧ್ಯವಿಲ್ಲ. ಅನುಮತಿ ಇಲ್ಲದ ಆರಾಧನಾಲಯಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೇರಳ ಸರ್ಕಾರಕ್ಕೆ ಕೇರಳ ಹೈಕೋರ್ಟ್ ಸೂಚಿಸಿದೆ. ಮಲಪ್ಪುರಂನ ನೂರುಲ್ ಇಸ್ಲಾಮಿಕ್...
ಹೊಸದಿಲ್ಲಿ: ವಿವಾಹ ಮಾಡಿಕೊಳ್ಳದೆಯೇ ದೀರ್ಘಾವಧಿಯಿಂದ ಸಹ ಸಾಂಗತ್ಯದಲ್ಲಿಯೇ ಇದ್ದ ಜೋಡಿಗೆ ಜನಿಸಿದ ಮಕ್ಕಳಿಗೂ ಕೂಡಾ ತಂದೆಯ ಕುಟುಂಬಕ್ಕೆ ಸಂಬಂಧಿತ ಆಸ್ತಿಯಲ್ಲಿ ಪಾಲು ಪಡೆಯುವ ಹಕ್ಕಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ದೀರ್ಘಾವಧಿ ಲಿವ್-ಇನ್ ಸಂಬಂಧ ಎನ್ನುವುದು ವಿವಾಹದ...
ತಿರುವಂತನಪುರ : ಐವಿಎಫ್ ತಂತ್ರಜ್ಞಾನದ ಮೂಲಕ ಮಗುವನ್ನು ಹೊಂದುವ ತಾಯಿಯು ಜನನ ಪ್ರಮಾಣ ಪತ್ರದಲ್ಲಿ ತಂದೆಯ ಹೆಸರನ್ನು ನಮೂದಿಸಬೇಕಾದ ಕಾಲಂನ್ನು ಖಾಲಿ ಬಿಡಬಹುದು ಎಂದು ಕೇರಳ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ಒಂಟಿ ಮಹಿಳೆ ಸಲ್ಲಿಸಿದ...
ಮಂಗಳೂರು : ಕೇಂದ್ರ ಸರಕಾರ, ಕೇರಳ ಹೈಕೋರ್ಟ್ ಆದೇಶಗಳ ನಂತರವೂ ದಕ್ಷಿಣಕನ್ನಡ ಹಾಗೂ ಕಾಸರಗೋಡು ನಡುವೆ ಕೆಲವು ನಿರ್ಬಂಧಗಳು ಇನ್ನು ಮುಂದುವರೆದಿದೆ. ಆರು ತಿಂಗಳಿನಿಂದ ಬಂದ್ ಆಗಿರುವ ಸರಕಾರಿ ಬಸ್ ಸಂಚಾರ ಇನ್ನೂ ಆರಂಭವಾಗಿಲ್ಲ. ಕೊರೊನಾ...
ಕಾಸರಗೋಡು : ಕೇಂದ್ರ ಸರಕಾರದ ಆದೇಶ ಇದ್ದರೂ ಗಡಿ ತೆರೆಯದೆ ಉದ್ದಟತನ ತೋರಿದ್ದ ಕಾಸರಗೋಡು ಜಿಲ್ಲಾಧಿಕಾರಿಗೆ ಕೇರಳ ಹೈಕೋರ್ಟ್ ನಲ್ಲಿ ಮುಖಭಂಗವಾಗಿದೆ. ಕೇರಳ-ಕರ್ನಾಟಕ ಅಂತಾರಾಜ್ಯ ಪ್ರಮುಖ ನಾಲ್ಕು ರಸ್ತೆಗಳನ್ನು ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ರಾಜ್ಯ ಸರಕಾರಕ್ಕೆ...