ಒಳ ಉಡುಪಿನಲ್ಲಿ ಅಕ್ರಮವಾಗಿ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಭಾರಿ ಮೊತ್ತದ ಚಿನ್ನವನ್ನು ಕೇರಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು : ಒಳ ಉಡುಪಿನಲ್ಲಿ ಅಕ್ರಮವಾಗಿ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಭಾರಿ ಮೊತ್ತದ ಚಿನ್ನವನ್ನು ಕೇರಳ ಪೊಲೀಸರು ವಶಪಡಿಸಿಕೊಂಡಿದ್ದಾರೆ....
ಹದಿನಾರರ ಹರೆಯದ ಮೂಕ ಬಾಲಕಿಯನ್ನು ಕಟ್ಟಿ ಹಾಕಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಅಪರಾಧಿಗೆ ಕಠಿಣ ಜೀವಾವಧಿ ಸಜೆ ವಿಧಿಸಿ ಕಾಸರಗೋಡು ಜಿಲ್ಲಾ ಹೆಚ್ಚುವರಿ ಪೋಕ್ಸೋ ನ್ಯಾಯಾಲಯ ಮಹತ್ವದ ತೀರ್ಫು ನೀಡಿದೆ. ಕಾಸರಗೋಡು:...
ಕಾಸರಗೋಡು: ಜಿಲ್ಲೆಯ ಹೊಸದುರ್ಗ ಅಲಾಮಿಪಳ್ಳಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಂದ ವಿನೋದಿನಿ(20) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಹೊಸದುರ್ಗ ಕಲ್ಲೂರಾವಿ ಮೌಲಕರಿಯತ್ ಹೌಸ್ನ ಎ.ಕೆ.ಅಬ್ದುಲ್ ಸುಹೈಬ್(20) ಬಂಧಿತ ಆರೋಪಿಯಾಗಿದ್ದು ಹೊಸದುರ್ಗ ಪೊಲೀಸರು ತನಿಖೆ...
ಉಡುಪಿ: ಕೇರಳದಲ್ಲಿ ನಡೆದ ಕೊಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲಿನಿಂದ ತಪ್ಪಿಸಿಕೊಂಡು ಬ್ರಹ್ಮಾವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ತಿರುವಂತಪುರಂ ಜಿಲ್ಲೆಯ ರಾಜೇಶ ಎಂಬಾತ ಬಂಧಿತ ಆರೋಪಿ. 2012ರಲ್ಲಿ...
ಕಾಸರಗೋಡು: ಚಾಕ್ಲೇಟುಗಳು, ಸುಗಂಧ ದ್ರವ್ಯಗಳು, ಮಿಠಾಯಿ ಮೊದಲಾದ ಮಕ್ಕಳ ತಿನಿಸುಗಳಲ್ಲಿ ಮಾದಕ ವಸ್ತುಗಳನ್ನು ಬಳಸಿ ವಿದ್ಯಾರ್ಥಿಗಳಿಗೆ ನೀಡಿ ಅವರನ್ನು ಮಾದಕ ವ್ಯಸನಿಗಳನ್ನಾಗಿ ಮಾಡುವ ಸಕ್ರಿಯ ಜಾಲವೊಂದನ್ನು ಪತ್ತೆ ಹಚ್ಚಲು ಕೇರಳ ಪೊಲೀಸರ ಅಧೀನದಲ್ಲಿ 2010ರಲ್ಲಿ ರೂಪುಗೊಂಡ...
ಕೊಚ್ಚಿ : ಮಲಯಾಳಂ ಚಿತ್ರರಂಗ ನಿರ್ದೇಶಕ ಲಿಜು ಕೃಷ್ಣ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಅವರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಮಲಯಾಳಂನ ಖ್ಯಾತ ನಟ ನಿವಿನ್ ಪೌಳಿ ಹಾಗೂ ಮಂಜು ವಾರಿಯರ್ ಒಟ್ಟಾಗಿ ನಟಿಸುತ್ತಿರುವ ಸಿನಿಮಾಗೆ ಕೃಷ್ಣ...
ತಿರುವನಂತಪುರಂ: ಪಿಯುಸಿ ವಿದ್ಯಾರ್ಥಿನಿಯೊಬ್ಬಳ ಶವ ಬಾವಿಯಲ್ಲಿ ಪತ್ತೆಯಾಗಿದೆ. ಮೃತಳನ್ನು ಶಾಂತವನ(19) ಎಂದು ಗುರುತಿಸಲಾಗಿದೆ. ಈಕೆ ಕೇರಳ ಇರಿಂಜಲಕುಡ ನಿವಾಸಿಯಾಗಿದ್ದು, ಕೊಡುಂಗಲ್ಲೂರಿನ ಕೆಕೆಟಿಎಂ ಕಾಲೇಜು ವಿದ್ಯಾರ್ಥಿನಿಯಾಗಿದ್ದಾಳೆ. ಜ್ಯೋತಿ ಪ್ರಕಾಶ್ ಮತ್ತು ರಜಿತಾ ದಂಪತಿ ಪುತ್ರಿ ಶಾಂತವನ ಮನೆಯ...
ಮಂಗಳೂರು: ಕೇರಳದ ಗಡಿ ಪ್ರದೇಶದ ಹೊಸಂಗಡಿಯ ರಾಜಧಾನಿ ಜ್ಯುವೆಲ್ಲರಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಬಂಧಿತರ ಸಂಖ್ಯೆ ಎರಡಕ್ಕೇರಿದೆ. ಕಾರ್ಕಳದ ಹೊಸ್ಮಾರಿನ ಮುಹಮ್ಮದ್ ರಿಯಾಝ್(32) ಬಂಧಿತ ಆರೋಪಿ. ಕಾಸರಗೋಡು ಡಿವೈಎಸ್ಪಿ...
ಕೊಚ್ಚಿನ್ : ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯದ ಉದ್ಘಾಟನೆ ಸಂದರ್ಭದಲ್ಲಿ ಕೋವಿಡ್-19 ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ ಸೇರಿ 300 ಜನರ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರೋಬೋಟ್...
ಕೇರಳ : ಸುಮಾರು ನಾಲ್ಕು ವರ್ಷಗಳಿಂದ ಸರಿಯಾದ ಡಿಗ್ರಿಯೇ ಇಲ್ಲದೆ ವಕಾಲತ್ತು ನಡೆಸುತ್ತಿದ್ದ ಮಹಿಳೆಯೊಬ್ಬಳ ಮೇಲೆ ಕೇರಳ ಪೊಲೀಸರು ವಂಚನೆ, ಫೋರ್ಜರಿ ಮತ್ತಿತರ ಪ್ರಕರಣಗಳನ್ನು ದಾಖಲಿಸಿದ್ದಾರೆ. ಅಲಪುಜಾದ ಕೋರ್ಟುಗಳಲ್ಲಿ 2018 ರಿಂದ ವಕೀಲಳೆಂಬಂತೆ ಸೋಗುಹಾಕಿದ್ದ ಸೆಸ್ಸಿ...