LATEST NEWS1 year ago
ಕೇರಳದಲ್ಲಿ ರೈಲಿಗೆ ನುಗ್ಗಿ ಬೆಂಕಿ ಇಟ್ಟ ಆಗಂತುಕ: ಮಹಿಳೆ,ಮಗು ಸೇರಿ ಮೂವರು ಸಾವು, 9 ಮಂದಿ ಗಾಯ.!
ಕೇರಳದ ಕೋಝಿಕ್ಕೋಡ್ನಲ್ಲಿ ಭಾನುವಾರ ತಡರಾತ್ರಿ ಚಲಿಸುತ್ತಿದ್ದ ರೈಲಿನ ಬೋಗಿಯೊಂದಕ್ಕೆ ನುಗ್ಗಿದ ಆಗಂತುಕನೊಬ್ಬ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದು, ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ ಹಾಗೂ ಒಂಬತ್ತು ಮಂದಿಗೆ ಸುಟ್ಟ ಗಾಯಗಳಾಗಿವೆ. ಕೋಝಿಕ್ಕೋಡ್ : ಕೇರಳದ ಕೋಝಿಕ್ಕೋಡ್ನಲ್ಲಿ...