LATEST NEWS5 days ago
ಕೇರಳದ ನರ್ಸ್ ಗೆ ಯೆಮೆನ್ ನಲ್ಲಿ ಮರಣದಂಡನೆ; ಏನಿದು ಪ್ರಕರಣ ?
ಮಂಗಳೂರು/ಕೇರಳ : ಯೆಮನ್ ಪ್ರಜೆಯನ್ನು ಹತ್ಯೆ ಮಾಡಿದ ಆರೋಪಕ್ಕೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಗಲ್ಲು ಶಿಕ್ಷೆ ನೀಡಲು ಅಲ್ಲಿನ ಅಧ್ಯಕ್ಷ ರಷದ್-ಅಲ್-ಅಮಿನಿ ಅನುಮೋದನೆ ನೀಡಿದ್ದಾರೆ. ಮೂಲಗಳ ಪ್ರಕಾರ ಇನ್ನು ಒಂದು ತಿಂಗಳಲ್ಲಿ...