ಮಂಗಳೂರು/ಕೇರಳ: ಮಳೆಯಿಂದ ತುಂಬಿದ್ದ ಬಾವಿಯೊಂದು ಕ್ಷಣಾರ್ಧದಲ್ಲೇ ಸಂಪೂರ್ಣ ಭತ್ತಿದ ಘಟನೆ ಕೇರಳದ ಎಜುಕೋನ್ ಮೂಝಿ ಪ್ರದೇಶದ ಕಲ್ಯಾಣಿಯಲ್ಲಿರುವ ಸುನಿಲ್ದತ್ ಅವರ ಮನೆಯ ಹಿತ್ತಲಿನಲ್ಲಿ ಶುಕ್ರವಾರ (ನ.01) ರಾತ್ರಿ ಎಂಟು ಗಂಟೆ ಸುಮಾರಿಗೆ ನಡೆದಿರುವುದು ವರದಿಯಾಗಿದೆ. ಈ...
ಕೇರಳ/ಎರ್ನಾಕುಳಂ: ಕರ್ನಾಟಕದಲ್ಲಿ ವಕ್ಫ್ ಭೂ ವಿವಾದಕ್ಕೆ ಸಂಬಂಧಿಸಿ ಆಕ್ರೋಶ ಉಂಟಾಗಿರುವಂತೆಯೇ ನೆರೆ ರಾಜ್ಯ ಕೇರಳದಲ್ಲೂ ವಿವಾದ ಆರಂಭವಾಗಿದ್ದು, ಪ್ರತಿಭಟನೆಗಳೂ ನಡೆಯುತ್ತಿವೆ. ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ವಿಧೇಯಕ-2024ನ್ನು ಬೆಂಬಲಿಸಿ ಎರ್ನಾಕುಳಂ ಜಿಲ್ಲೆಯ ಚೆರಾಯಿ ಮತ್ತು ಮುನಾಂಬಮ್...
ಮಂಗಳೂರು/ಕೇರಳ: ಮಲಯಾಳಂ ಕಿರುತೆರೆಯ ಜನಪ್ರಿಯ ನಟ ವೇಣುಗೋಪಾಲ್ ಅವರ ಮದುವೆ ನಟಿ ದಿವ್ಯಾ ಶ್ರೀಧರ್ ಜೊತೆ ನಡೆದಿದೆ. ಇತ್ತೀಚೆಗೆ ಗುರುವಾಯೂರು ದೇವಸ್ಥಾನದಲ್ಲಿ ಇವರಿಬ್ಬರ ವಿವಾಹ ನಡೆದಿದ್ದು, ಅದರ ಫೋಟೋಸ್ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಫೋಟೋಸ್...
ಕಾಸರಗೋಡು: ಕೇರಳ ಕಾಸರಗೋಡಿನ ನೀಲೇಶ್ವರದ ಅಂಜೂತಾಂಬಲಂ ವೀರರ್ಕಾವು ದೈವಸ್ಥಾನದಲ್ಲಿ ಸೋಮವಾರ ತಡರಾತ್ರಿ ನಡೆದ ವಾರ್ಷಿಕ ಕಳಿಯಾಟ್ಟಂ ಸಂದರ್ಭದಲ್ಲಿ ಪಟಾಕಿ ಸ್ಪೋಟದಿಂದ ಸಂಭವಿಸಿದ ಭೀಕರ ದುರಂತದಲ್ಲಿ 150 ಮಂದಿ ಗಂಭೀರ ಗಾಯಗೊಂಡಿದ್ದರೆ ಅದರಲ್ಲಿ 8 ಜನರ ಪರಿಸ್ಥಿತಿ...
ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಯಾಣಿಸುತ್ತಿದ್ದ ವಾಹನ ಸೇರಿದಂತೆ ಬೆಂಗಾವಲು ವಾಹನಗಳು ಸರಣಿ ಅಪಘಾತ ಸಂಭವಿಸಿದ ಘಟನೆ ಸೋಮವಾರ(ಅ.28) ಸಂಜೆ 6.30ರ ಸುಮಾರಿಗೆ ಸಂಭವಿಸಿದೆ. ಘಟನೆಯಲ್ಲಿ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಅಪಾಯದಿಂದ ಪಾರಾಗಿರುವುದಾಗಿ...
ಮಂಗಳೂರುತಿರುವನಂತಪುರಂ: ಕೇರಳದ ಖ್ಯಾತ ವ್ಲಾಗರ್ ದಂಪತಿ ಅನುಮಾನಸ್ಪಾದ ರೀತಿಯಲ್ಲಿ ಮೃ*ತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಿರುವನಂತಪುರಂ ನಗರದಿಂದ ಸುಮಾರು 40 ಕಿಮೀ ದೂರದಲ್ಲಿರುವ ಪರಸ್ಸಾಲದಲ್ಲಿರುವ ತಮ್ಮ ಮನೆಯಲ್ಲಿ ದಂಪತಿಗಳು ಶ*ವವಾಗಿ ಪತ್ತೆಯಾಗಿದ್ದಾರೆ. ಸೆಲ್ವರಾಜ್ (45) ಮತ್ತು ಅವರ...
ಕಾಸರಗೋಡು: ನ್ಯಾಯವಾದಿ ಎಸ್.ಪಿ. ಖಾಲಿದ್ ಅವರ ಕುತ್ತಿಗೆಗೆ ಚಪ್ಪಲಿ ಹಾರ ಹಾಕಿ ಬೆದರಿಕೆ ಒಡ್ಡಿದ ಪ್ರಕರಣದ ಆರೋಪಿ ಮಾವೋವಾದಿಯ ಕಬನಿ ದಳ ಕಮಾಂಡರ್ ಕಲ್ಪೆಟ್ಟಾ ನಿವಾಸಿ ಸೋಮನ್ನನ್ನು ಪೊಲೀಸರು ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ...
ಮಂಗಳೂರು: ಡ್ರಗ್ಸ್ ಸೇವನೆ ಮಾಡಿದ ಆರೋಪದಲ್ಲಿ ನಗರದ ಪೂರ್ವ ಠಾಣೆಯ ಪೊಲೀಸರು ಯುವಕನೋರ್ವನನ್ನು ಬಂಧಿಸಿದ್ದಾರೆ. ಕೇರಳ ವಯನಾಡಿನ ಮೂಲದವನಾದ ಅಮಾಲ್ ಮಾನಸ್ (30) ಬಂಧಿತ ಆರೋಪಿ. ಸೋಮವಾರ ರಾತ್ರಿ 7 ಗಂಟೆಗೆ ನಗರದ ಪಂಪ್ವೆಲ್ ಜಂಕ್ಷನ್...
ಕೇರಳ: ಅರುಣ ಕುಮಾರ ನಂಬೂದಿರಿ ಇವರು ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಮುಖ್ಯ ಅರ್ಚಕರಾಗಿ ನೇಮಕವಾಗಿದ್ದಾರೆ. ಇವರು ಕೊಲ್ಲಂ ಶಕ್ತಿಕುಲಂಗರ ಮೂಲದವರು. ಅವರು ಈ ಹಿಂದೆ ಅಟ್ಟುಕಲ್ ದೇವಸ್ಥಾನದಲ್ಲಿ ಮುಖ್ಯ ಅರ್ಚಕರಾಗಿದ್ದರು ಮತ್ತು ಪ್ರಸ್ತುತ ಲಕ್ಷ್ಮಿ...
ತಿರುವನಂತಪುರಂ: ವರ್ಚುವಲ್ ಕ್ಯೂ ಬುಕ್ಕಿಂಗ್ ಇಲ್ಲದೆ ಶಬರಿಮಲೆಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೂ ಅಯ್ಯಪ್ಪ ದೇಗುಲದಲ್ಲಿ ಸುಗಮ ದರ್ಶನ ನೀಡಲಾಗುವುದು ಎಂದು ಕೇರಳ ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ. ಮುಂಬರುವ ತೀರ್ಥೋದ್ಭವ ಕಾಲದಲ್ಲಿ ಆನ್ಲೈನ್ ನೋಂದಣಿ ಮೂಲಕ ಮಾತ್ರ...