ತಿರುವನಂತಪುರಂ: ಒಂದೂವರೆ ವರ್ಷದ ಪುಟ್ಟ ಕಂದಮ್ಮನ ಗಂಟಲಲ್ಲಿ ಚಕ್ಕುಲಿ ಸಿಲುಕಿ ಮೃತಪಟ್ಟ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ. ವಿಜೇಶ್ ಹಾಗೂ ದಿವ್ಯಾ ದಾಸ್ ಎಂಬವರ ಅವಳಿ ಮಕ್ಕಳಲ್ಲಿ ಒಬ್ಬನಾದ ವೈಷ್ಣವ್ ಮೃತಪಟ್ಟ ಮಗು. ಆಟ ಆಡಿಕೊಂಡಿದ್ದ...
ಕೊಚ್ಚಿ: ಕೇರಳದ ಕೊಚ್ಚಿಯಲ್ಲಿ ವಿಶ್ವವಿದ್ಯಾನಿಲಯವೊಂದರಲ್ಲಿ ಸಂಗೀತ ಕಾರ್ಯಕ್ರಮದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ವಿದ್ಯಾರ್ಥಿಗಳು ಮತ್ತು ಓರ್ವ ಯುವಕ ಸೇರಿದಂತೆ ನಾಲ್ವರು ಮೃತಪಟ್ಟ ಘಟನೆ ನಿನ್ನೆ ಸಂಜೆ ನಡೆದಿದೆ. ದುರ್ಘಟನೆಯಲ್ಲಿ 64 ಮಂದಿ ಗಾಯಗೊಂಡಿದ್ದಾರೆ. ಕೊಚ್ಚಿನ್...
ಕಾಸರಗೋಡು: ಶಬರಿಮಲೆ ಕ್ಷೇತ್ರಕ್ಕೆ ತೆರಳಿ ಹಿಂದಿರುಗುತ್ತಿದ್ದ ಆಂಧ್ರ ಪ್ರದೇಶದ ಯಾತ್ರಿರನ್ನು ಒಳಗೊಂಡ ಖಾಸಗಿ ಬಸ್ಸೊದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು 7 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಕೇರಳದ ಪತ್ತನಂತಿಟ್ಟ ಜಿಲ್ಲೆಯ ನೀಲಕಲ್ ಸಮೀಪದ...
ತಿರುವನಂತಪುರಂ: ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಸ್ಮಗ್ಲರ್ ಗಳು ಹೊಸ ಹೊಸ ತಂತ್ರ ಅನುಸರಿಸುತ್ತಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ನೇರ ಕಾರ್ಯಾಚರಣೆಗೆ ಮುಂದಾದರೆ ಸ್ಮಗ್ಲರ್ ಗಳು ರಂಗೋಲಿ ಕೆಳಗೆ ತೂರುತ್ತಾರೆ. ಚಿನ್ನದ ದ್ರಾವಣದಲ್ಲಿ ಬಟ್ಟೆಗಳನ್ನು ಅದ್ದಿ ಅಕ್ರಮವಾಗಿ ಸಾಗಿಸುವ...
ಕೇರಳ: ಕೇರಳದ ಕಾಸರಗೋಡು ಜಿಲ್ಲೆಯ ಅನಂತಪುರ ಕ್ಷೇತ್ರದಲ್ಲಿ ಮೊಸಳೆ ಪ್ರತ್ಯಕ್ಷವಾಗಿ ಭಕ್ತರಲ್ಲಿ ಸಂತಸ ಮೂಡಿಸಿದೆ. ದೇವರ ಮೊಸಳೆ ‘ಬಬಿಯಾ’ ಸಾವನ್ನಪ್ಪಿದ ವರ್ಷದ ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷವಾಗಿದ್ದು, ಭಕ್ತರಲ್ಲಿ ಸಂತಸ ಮೂಡಿಸಿದೆ. ಸರೋವರ ಕ್ಷೇತ್ರದ ಕೆರೆಯಲ್ಲಿ...
ಮಲಯಾಳಂ ಚಿತ್ರ ರಂಗದ ಖ್ಯಾತ ಹಾಸ್ಯ ನಟ ಹಾಗೂ ಮಿಮಿಕ್ರಿ ಕಲಾವಿದ ಕಲಾಭವನ್ ಹನೀಫ್ ಗುರುವಾರ ಕೊಚ್ಚಿಯಲ್ಲಿ ನಿಧನ ಹೊಂದಿದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಎರ್ನಾಕುಳಂನ ಖಾಸಗಿ ಆಸ್ಪತ್ರೆಗೆ...
ತಿರುವನಂತಪುರಂ: ಮಲಯಾಳ ಭಾಷೆಯ ಜನಪ್ರಿಯ ಕಿರುತೆರೆ ಧಾರಾವಾಹಿಯ ನಟಿ ಡಾ.ಪ್ರಿಯಾ (35) ಅವರು ಹೃದಯಾಘಾತದಿಂದ ನಿನ್ನೆ ನಿಧನ ಹೊಂದಿದ್ದಾರೆ. ವೃತ್ತಿಯಲ್ಲಿ ವೈದ್ಯೆಯಾಗಿದ್ದ ಅವರು ಡಾ. ಪ್ರಿಯಾ ಜನಪ್ರಿಯ ನಟಿಯರಲ್ಲಿ ಒಬ್ಬರಾಗಿದ್ದು, ವೈವಾಹಿಕ ಜೀವನಕ್ಕೆ ಕಾಲಿರಿಸಿದ ಬಳಿಕ...
ಕೇರಳ: ಕೇರಳದ ಎರ್ನಾಕುಳಂ ಜಿಲ್ಲೆಯ ಕಳಮಶ್ಶೇರಿಯಲ್ಲಿ ಭಾನುವಾರ ಜೆಹೋವಾಸ್ ವಿಟ್ನೆಸಸ್ ಕನ್ವೆನ್ಶನ್ ಸೆಂಟರ್ನಲ್ಲಿ ಸಂಭವಿಸಿದ ಸರಣಿ ಸ್ಫೋಟದಲ್ಲಿ ಮಡಿದವರ ಸಂಖ್ಯೆ 3 ಕ್ಕೇರಿದೆ. ತೀವ್ರ ಸುಟ್ಟಗಾಯಗೊಂಡ 12 ವರ್ಷದ ಬಾಲಕಿ ಇಂದು ನಸುಕಿನ ವೇಳೆ ಮೃತ...
ಕೊಚ್ಚಿ: ಕೇರಳ ರಾಜ್ಯದ ಕೊಚ್ಚಿಯಿಂದ 10 ಕಿ. ಮೀ. ದೂರದಲ್ಲಿರುವ ಕಳಮಶ್ಶೇರಿ ಎಂಬಲ್ಲಿರುವ ಜೆಹೋವಾಸ್ ವಿಟ್ನೆಸಸ್ ಕನ್ವೆನ್ಶನ್ ಸೆಂಟರ್ನಲ್ಲಿ ಇಂದು ಬೆಳಗ್ಗೆ 9.45ರ ಸುಮಾರಿಗೆ ಸರಣಿ ಸ್ಫೋಟ ಸಂಭವಿಸಿದ್ದು, ಇದರಲ್ಲಿ ಓರ್ವ ಮಹಿಳೆ ಮೃತ ಪಟ್ಟಿದ್ದು,...
ಕಣ್ಣೂರು: ವ್ಯಕ್ತಿಯೋರ್ವ ಕುಡಿದ ಮತ್ತಿನಲ್ಲಿ ಹೆಬ್ಬಾವಿನ ಜೊತೆ ಫೋಟೊ ತೆಗೆಯುವಾಗ ಹೆಬ್ಬಾವು ಆತನ ಕುತ್ತಿಗೆಗೆ ಸುತ್ತಿಕೊಂಡ ರೋಚಕ ಘಟನೆ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ವಳಪಟ್ಟಣಂ ಬಳಿ ನಡೆದಿದೆ. ಚಂದ್ರನ್ ಎಂಬ ವ್ಯಕ್ತಿಯು ಮದ್ಯದ ಅಮಲಿನಲ್ಲಿದ್ದು,...