ಕಾಸರಗೋಡು : ಕೇರಳ ರಾಜ್ಯದಲ್ಲಿ ಇದೇ ಜುಲೈ 24, 25 ರಂದು ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಉಲ್ಭಣ ಸ್ಥಿತಿಯಲ್ಲಿರುವ ಕಾರಣ ಕೇರಳ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ....
ತಿರುವನಂತಪುರಂ: ಕೇರಳದ ಮೊದಲ ತೃತೀಯ ಲಿಂಗಿ ರೇಡಿಯೋ ಜಾಕಿ ಅನನ್ಯ ಕುಮಾರಿ ಅಲೆಕ್ಸ್ ಅವರು ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದುಬಂದಿಲ್ಲ. ಅನನ್ಯ ಅವರು ಕೇರಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ ಮೊದಲ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಆನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದು, ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹೆಚ್ಚಿನ ಜಾಗರೂಕತೆಯನ್ನು ಅನುಸರಿಸುವ ಅನಿವಾರ್ಯವಿದ್ದು, ಮುಂಬರುವ ದಿನಗಳಲ್ಲಿ ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ...
ಕೇರಳ : ಕೇರಳದಲ್ಲಿ ಮಹಾಮಾರಿ ಕೊರೊನಾದ 2 ನೇ ಅಲೆಯ ಬಳಿಕ ಇದೀಗ ಝೀಕಾ ವೈರಸ್ ಕೇರಳಿಗರ ನೆಮ್ಮದಿಯನ್ನು ಕೆಡಿಸಿದೆ. ದಿನದಿಂದ ದಿನಕ್ಕೆ ಝೀಕಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದೀಗ ಮತ್ತೆ ಇಬ್ಬರಲ್ಲಿ ದೃಢಪಟ್ಟಿದೆ. ಇಲ್ಲಿನ ಖಾಸಗಿ...
ಕಾಸರಗೋಡು :ಕಾಸರಗೋಡು ನೂತನ ಜಿಲ್ಲಾಧಿಕಾರಿಯಾಗಿ ಭಂಡಾರಿ ಸ್ವಾಗತ್ ರಣ್ವೀರ್ ಚಂದ್ ನೇಮಕಗೊಂಡಿದ್ದಾರೆ. ಕಾಸರಗೋಡಿನ 24ನೇ ಜಿಲ್ಲಾಧಿಕಾರಿ ಮತ್ತು ಪ್ರಥಮ ಮಹಿಳಾ ಜಿಲ್ಲಾಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಅವರು ಕೇರಳದ ಕೈಗಾರಿಕೆ ಮತ್ತು ವಾಣಿಜ್ಯ...
ಇಡುಕ್ಕಿ: ಅತ್ಯಾಚಾರಗೈದು, ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ ಆರೋಪಿಯೇ ಅಂತ್ಯಸಂಸ್ಕಾರದ ವೇಳೆ ಅಳುತ್ತಿದ್ದ ಎಂದು ತಿಳಿದು ಬಂದಿದೆ. ಘಟನೆ ವಿವರ ಕೇರಳದ ಇಡುಕ್ಕಿ ಜಿಲ್ಲೆಯ ವಂಡಿಪೆರಿಯಾರ್ ಗ್ರಾಮದ ಚಹಾ ಪ್ಲಾಂಟೇಶನ್ನ ಕೂಲಿ ಕಾರ್ಮಿಕನೊಬ್ಬ ಆರು ವರ್ಷದ...
ಕಾಸರಗೋಡು: ನಿನ್ನೆ ದೋಣಿ ಕಾಸರಗೋಡಿನ ಕಿಯೂರಿನಲ್ಲಿ ನಡೆದ ದೋಣಿ ದುರಂತದಲ್ಲಿ ಸಮುದ್ರ ಪಾಲಾಗಿದ್ದ ಮೂವರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಸಂದೀಪ್ (34), ರತೀಶ್ (35) ಮತ್ತು ಕಾರ್ತಿಕ್ (22) ಎಂದು ಗುರುತಿಸಲಾಗಿದ್ದು, ಅವರ ಮೃತದೇಹ ಇಂದು...
ಕಾಸರಗೋಡು : ಮೀನುಗಾರಿಕಾ ದೋಣಿಯೊಂದು ಮಗುಚಿಬಿದ್ದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾದ ಘಟನೆ ಕಾಸರಗೋಡು ಸಮುದ್ರದಲ್ಲಿ ಇಂದು ಮುಂಜಾನೆ ನಡೆದಿರುವುದು ವರದಿಯಾಗಿದೆ. ಘಟನೆಯಲ್ಲಿ ನಾಲ್ವರು ಪಾರಾಗಿದ್ದಾರೆ. ಕಸಬಾ ಕಡಪ್ಪುರದ ಸಂದೀಪ್, ರತೀಶ್ ಮತ್ತು ಕಾರ್ತಿಕ್ ನಾಪತ್ತೆಯಾದವರಾಗಿದ್ದಾರೆ....
ಬೆಂಗಳೂರು: ಗಡಿ ಪ್ರದೇಶದ ಗ್ರಾಮಗಳ ಹೆಸರುಗಳನ್ನು ಮಲಯಾಳಂ ಭಾಷೆಯ ಆಧಾರದ ಹೆಸರುಗಳನ್ನಾಗಿ ಬದಲಾವಣೆ ಬಗ್ಗೆ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಈ ವಿಷಯವನ್ನು ಕೇರಳ ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು ಎಂದಿದ್ದಾರೆ. ಸೋಮವಾರ ಕರ್ನಾಟಕ ಪ್ರದೇಶ ಗಡಿ...
ತಿರುವನಂತಪುರ: ಮದುವೆ ಪ್ರಸ್ತಾವನೆಯನ್ನು ನಿರಾಕರಿಸಿದ ದ್ವೇಷಕ್ಕಾಗಿ ಗಾಂಜಾ ಕೇಸ್ನಲ್ಲಿ ಸಿಲುಕಿಕೊಂಡಿದ್ದ ಮಹಿಳಾ ಉದ್ಯಮಿ ಸುದೀರ್ಘ ಒಂದು ತಿಂಗಳ ಕಾಲ ಕಾನೂನು ಹೋರಾಟ ನಡೆಸಿ, ಕೊನೆಗೂ ತಾನೊಬ್ಬ ಅಮಾಯಕಿ ಎಂಬುದನ್ನು ಸಾಬೀತು ಮಾಡಿದ್ದಾರೆ. ವಜಯಿಲಾ ನಿವಾಸಿ ಶೋಭಾ...