ಮಂಗಳೂರು :ಪಕ್ಕದ ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವುದರ ಪರಿಣಾಮ ಗಡಿ ಜಿಲ್ಲೆ ದಕ್ಷಿಣ ಕನ್ನಡಕ್ಕೂ ಭಾದಿಸಿದೆ. ಜಿಲ್ಲೆ ಅನ್ಲಾಕ್ ಆದ ಸಂದರ್ಭ 200ರ ಗಡಿಯಲ್ಲಿದ್ದ ಕೋವಿಡ್ ಪ್ರಕರಣಗಳು ಈಗ 400ರ ಗಡಿ ದಾಟಿವೆ. ಈ ಮೂಲಕ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಹಾಗೂ ಕೇರಳದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಕಳೆದ ನಾಲ್ಕೈದು ದಿನಗಳಿಂದ ದ.ಕ ಜಿಲ್ಲೆಯಲ್ಲೂ ಕೂಡ ಕೊರೋನಾ ಪಾಸಿಟಿವಿಟಿ ಸೂಚ್ಯಂಕದಲ್ಲಿ ಹೆಚ್ಚಳವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ....
ಬೆಂಗಳೂರು: ಕೇರಳ ಮತ್ತು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಪ್ರವೇಶಿಸುವವರಿಗೆ RTPCR ನೆಗೆಟಿವ್ ರಿಪೋರ್ಟ್ ತರುವುದು ಕಡ್ಡಾಯವಾಗಿದೆ. ಈ ಹಿಂದೆ ಮೊದಲ ಕೋವಿಡ್ ಡೋಸ್ ಪಡೆದವರಿಗೆ ನೆಗೆಟಿವ್ ರಿಪೋರ್ಟ್ ತರುವುದಕ್ಕೆ ವಿನಾಯಿತಿ ನೀಡಲಾಗಿತ್ತು. ಆದರೆ, ಇದೀಗ ಲಸಿಕೆ ಪಡೆದಿದ್ದರೂ...
ಕಾಸರಗೋಡು : ಕೇರಳ ರಾಜ್ಯದಲ್ಲಿ ಇದೇ ಜುಲೈ 24, 25 ರಂದು ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಉಲ್ಭಣ ಸ್ಥಿತಿಯಲ್ಲಿರುವ ಕಾರಣ ಕೇರಳ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ....
ತಿರುವನಂತಪುರಂ: ಕೇರಳದ ಮೊದಲ ತೃತೀಯ ಲಿಂಗಿ ರೇಡಿಯೋ ಜಾಕಿ ಅನನ್ಯ ಕುಮಾರಿ ಅಲೆಕ್ಸ್ ಅವರು ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದುಬಂದಿಲ್ಲ. ಅನನ್ಯ ಅವರು ಕೇರಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ ಮೊದಲ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಆನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದು, ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹೆಚ್ಚಿನ ಜಾಗರೂಕತೆಯನ್ನು ಅನುಸರಿಸುವ ಅನಿವಾರ್ಯವಿದ್ದು, ಮುಂಬರುವ ದಿನಗಳಲ್ಲಿ ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ...
ಕೇರಳ : ಕೇರಳದಲ್ಲಿ ಮಹಾಮಾರಿ ಕೊರೊನಾದ 2 ನೇ ಅಲೆಯ ಬಳಿಕ ಇದೀಗ ಝೀಕಾ ವೈರಸ್ ಕೇರಳಿಗರ ನೆಮ್ಮದಿಯನ್ನು ಕೆಡಿಸಿದೆ. ದಿನದಿಂದ ದಿನಕ್ಕೆ ಝೀಕಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದೀಗ ಮತ್ತೆ ಇಬ್ಬರಲ್ಲಿ ದೃಢಪಟ್ಟಿದೆ. ಇಲ್ಲಿನ ಖಾಸಗಿ...
ಕಾಸರಗೋಡು :ಕಾಸರಗೋಡು ನೂತನ ಜಿಲ್ಲಾಧಿಕಾರಿಯಾಗಿ ಭಂಡಾರಿ ಸ್ವಾಗತ್ ರಣ್ವೀರ್ ಚಂದ್ ನೇಮಕಗೊಂಡಿದ್ದಾರೆ. ಕಾಸರಗೋಡಿನ 24ನೇ ಜಿಲ್ಲಾಧಿಕಾರಿ ಮತ್ತು ಪ್ರಥಮ ಮಹಿಳಾ ಜಿಲ್ಲಾಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಅವರು ಕೇರಳದ ಕೈಗಾರಿಕೆ ಮತ್ತು ವಾಣಿಜ್ಯ...
ಇಡುಕ್ಕಿ: ಅತ್ಯಾಚಾರಗೈದು, ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ ಆರೋಪಿಯೇ ಅಂತ್ಯಸಂಸ್ಕಾರದ ವೇಳೆ ಅಳುತ್ತಿದ್ದ ಎಂದು ತಿಳಿದು ಬಂದಿದೆ. ಘಟನೆ ವಿವರ ಕೇರಳದ ಇಡುಕ್ಕಿ ಜಿಲ್ಲೆಯ ವಂಡಿಪೆರಿಯಾರ್ ಗ್ರಾಮದ ಚಹಾ ಪ್ಲಾಂಟೇಶನ್ನ ಕೂಲಿ ಕಾರ್ಮಿಕನೊಬ್ಬ ಆರು ವರ್ಷದ...
ಕಾಸರಗೋಡು: ನಿನ್ನೆ ದೋಣಿ ಕಾಸರಗೋಡಿನ ಕಿಯೂರಿನಲ್ಲಿ ನಡೆದ ದೋಣಿ ದುರಂತದಲ್ಲಿ ಸಮುದ್ರ ಪಾಲಾಗಿದ್ದ ಮೂವರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಸಂದೀಪ್ (34), ರತೀಶ್ (35) ಮತ್ತು ಕಾರ್ತಿಕ್ (22) ಎಂದು ಗುರುತಿಸಲಾಗಿದ್ದು, ಅವರ ಮೃತದೇಹ ಇಂದು...