ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ: ಕಠಿಣ ಕಾನೂನಿಗೆ ಕೇರಳ ಸರ್ಕಾರ ನಿರ್ಧಾರ..! ತಿರುವನಂತಪುರಂ: ಆಕ್ಷೇಪಾರ್ಹ ಸಂದೇಶಗಳನ್ನು ಪೋಸ್ಟ್ ಮಾಡುವವರಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸುವ ಕಾನೂನನ್ನು ಜಾರಿಗೆ ತರಲು ಕೇರಳ ಸರ್ಕಾರ ಮುಂದಾಗಿದ್ದು, ಇದಕ್ಕೆ...
ಕೇರಳದ ವಯನಾಡಿನಲ್ಲಿ ಎನ್ಕೌಂಟರ್: ಶಂಕಿತ ಮಾವೊವಾದಿ ಹತ್ಯೆ ತಿರುವನಂತಪುರ : ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ಕೇರಳ ಪೊಲೀಸ್ ಪಡೆಯ ಥಂಡರ್ಬೋಲ್ಟ್ ಕಮಾಂಡೊ ನಡೆಸಿದ ಎನ್ಕೌಂಟರ್ನಲ್ಲಿ ಒಬ್ಬ ಶಂಕಿತ ಮಾವೊವಾದಿ ಮೃತಪಟ್ಟಿದ್ದಾನೆ. ಪ್ರಾಥಮಿಕ ಮಾಹಿತಿ...
ಪ್ರೀ ವೆಡ್ಡಿಂಗ್ – ಪೋಸ್ಟ್ ವೆಡ್ಡಿಂಗ್ ಶೂಟ್ಗೆ ಕೆಎಸ್ಆರ್ಟಿಸಿ ಬಸ್ ಬಾಡಿಗೆಗಿದೆ..! ಕಾಸರಗೋಡು : ಇತ್ತೀಚಿನ ದಿನಗಳಲ್ಲಿ ಪ್ರೀ ವೆಡ್ಡಿಂಗ್ ಹಾಗೂ ಪೋಸ್ಟ್ ವೆಡ್ಡಿಂಗ್ ಫೋಟೋ ಶೂಟ್ ಬಹಳ ಜನಪ್ರಿಯವಾಗಿದೆ.ಈ ಹಿನ್ನಲೆಯಲ್ಲಿ ಇದನ್ನೇ ಆದಾಯದ ಮೂಲವನ್ನಾಗಿ...
ಮಂಗಳೂರು : ಕೇಂದ್ರ ಸರಕಾರ, ಕೇರಳ ಹೈಕೋರ್ಟ್ ಆದೇಶಗಳ ನಂತರವೂ ದಕ್ಷಿಣಕನ್ನಡ ಹಾಗೂ ಕಾಸರಗೋಡು ನಡುವೆ ಕೆಲವು ನಿರ್ಬಂಧಗಳು ಇನ್ನು ಮುಂದುವರೆದಿದೆ. ಆರು ತಿಂಗಳಿನಿಂದ ಬಂದ್ ಆಗಿರುವ ಸರಕಾರಿ ಬಸ್ ಸಂಚಾರ ಇನ್ನೂ ಆರಂಭವಾಗಿಲ್ಲ. ಕೊರೊನಾ...
ಮಂಗಳೂರು : ಕೇಂದ್ರ ಸರಕಾರದ ಆದೇಶವಿದ್ದರೂ ಅಂತರ್ ರಾಜ್ಯ ಓಡಾಟಕ್ಕೆ ನಿರ್ಬಂಧ ಹೇರಿದ್ದ ಕಾಸರಗೋಡು ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ್ ನಲ್ಲಿ ಹಿನ್ನಡೆಯಾಗಿದ್ದು, ಕೇರಳದ ಅಂತರರಾಜ್ಯ ರಸ್ತೆಗಳಲ್ಲಿ ಸಂಚಾರ ನಿಷೇಧ ತೆರವುಗೊಳಿಸುಂತೆ ಕೇರಳ ಹೈಕೋರ್ಟ್ ತೀರ್ಪು ನೀಡಿದೆ....
ಕೇರಳ : ತಾಯಿಯ ಸೆಲ್ಫಿ ಹುಚ್ಚಿಗೆ ಪುಟ್ಟ ಮಗುವೊಂದು ಪ್ರಾಣ ಕಳೆದುಕೊಂಡ ಘಟನೆ ಕೇರಳದ ಪಾಲಕ್ಕಾಡ್ ನ ಅಲಪ್ಪಿಯ ಸಮುದ್ರ ತೀರದಲ್ಲಿ ನಡೆದಿದೆ. ಪಾಲಕ್ಕಾಡ್ ಅಲಪ್ಪಿಯ ನಿವಾಸಿಗಳಾದ ಲಕ್ಷಣ್ ಹಾಗೂ ಅನಿತಾ ಮೋಳಿ ತಮ್ಮ ಪುತ್ರ...
ಕೇರಳಕ್ಕೆ ಅಕ್ರಮ ಮದ್ಯ ಸಾಗಾಟ: 225 ಲೀ ಮದ್ಯ ವಶಕ್ಕೆ, ಇಬ್ಬರ ಬಂಧನ ಮಂಗಳೂರು: ತೊಕ್ಕೊಟ್ಟುವಿನಿಂದ ಕೇರಳ ಕಡೆಗೆ ಕಾರಿನಲ್ಲಿ ಅಕ್ರಮ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ಪೊಲೀಸ್ ಉಪವಿಭಾಗದ ಎಸಿಪಿ ನಿರ್ದೇಶನದಂತೆ ಉಳ್ಳಾಲ...
ಕಾಸರಗೋಡಿನಲ್ಲಿ ಹಿಂಸೆಗೆ ತಿರುಗಿದ ಕಾಂಗ್ರೆಸ್ ಪ್ರತಿಭಟನೆ : ಏಳು ಪೊಲೀಸ್ ಸೇರಿದಂತೆ ಅನೇಕರು ಗಂಭೀರ ಗಾಯ..! ಕಾಸರಗೋಡು :ಕಾಸರಗೋಡಿನಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನೆ ಹಿಂಸೆಗೆ ತಿರುಗಿದ್ದು ಅಧಿಕಾರಿಗಳು ಸೇರಿ ಏಳು ಮಂದಿ ಪೊಲೀಸರು ಗಂಭೀರ ಗಾಯಗೊಂಡಿದ್ದಾರೆ....
ಮಂಗಳೂರು ಸೆಪ್ಟೆಂಬರ್ 6: ಎಡನೀರು ಮಠಾಧೀಶರಾದ ಶ್ರೀ ಶ್ರೀ ಕೇಶವಾನಂದ ಭಾರತೀತೀರ್ಥ ಸ್ವಾಮಿಜಿ ನಿನ್ನೆ ಪರಂಧಾಮ ಸೇರಿದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಮಠದ ಉತ್ತರಾಧಿಕಾರಿಯಾಗಿ ಜಯರಾಮ ಮಂಜತ್ತಾಯರನ್ನು ನೇಮಿಸಲಾಗಿದೆ. ಕಳೆದ ಅನೇಕ ವರ್ಷಗಳಿಂದ ಜಯರಾಮಣ್ಣ ಎಂದೇ...
ಸೆ.8ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆ :ಆರೆಂಜ್ ಅಲರ್ಟ್ ಘೋಷಣೆ..! ನವದೆಹಲಿ: ರಾಜ್ಯದ ಕರಾವಳಿಯಲ್ಲಿ ಮುಂದಿನ ಎರಡು ದಿನಗಳವರೆಗೆ ಮತ್ತೆ ಭಾರಿ ಮಳೆಯಾಗುವ ಬಗ್ಗೆ ಕೇಂದ್ರ ಮತ್ತು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್...