ಕಾಸರಗೋಡಿನಲ್ಲಿ ಹಿಂಸೆಗೆ ತಿರುಗಿದ ಕಾಂಗ್ರೆಸ್ ಪ್ರತಿಭಟನೆ : ಏಳು ಪೊಲೀಸ್ ಸೇರಿದಂತೆ ಅನೇಕರು ಗಂಭೀರ ಗಾಯ..! ಕಾಸರಗೋಡು :ಕಾಸರಗೋಡಿನಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನೆ ಹಿಂಸೆಗೆ ತಿರುಗಿದ್ದು ಅಧಿಕಾರಿಗಳು ಸೇರಿ ಏಳು ಮಂದಿ ಪೊಲೀಸರು ಗಂಭೀರ ಗಾಯಗೊಂಡಿದ್ದಾರೆ....
ಮಂಗಳೂರು ಸೆಪ್ಟೆಂಬರ್ 6: ಎಡನೀರು ಮಠಾಧೀಶರಾದ ಶ್ರೀ ಶ್ರೀ ಕೇಶವಾನಂದ ಭಾರತೀತೀರ್ಥ ಸ್ವಾಮಿಜಿ ನಿನ್ನೆ ಪರಂಧಾಮ ಸೇರಿದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಮಠದ ಉತ್ತರಾಧಿಕಾರಿಯಾಗಿ ಜಯರಾಮ ಮಂಜತ್ತಾಯರನ್ನು ನೇಮಿಸಲಾಗಿದೆ. ಕಳೆದ ಅನೇಕ ವರ್ಷಗಳಿಂದ ಜಯರಾಮಣ್ಣ ಎಂದೇ...
ಸೆ.8ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆ :ಆರೆಂಜ್ ಅಲರ್ಟ್ ಘೋಷಣೆ..! ನವದೆಹಲಿ: ರಾಜ್ಯದ ಕರಾವಳಿಯಲ್ಲಿ ಮುಂದಿನ ಎರಡು ದಿನಗಳವರೆಗೆ ಮತ್ತೆ ಭಾರಿ ಮಳೆಯಾಗುವ ಬಗ್ಗೆ ಕೇಂದ್ರ ಮತ್ತು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್...
ದ.ಕೊರಿಯಾದ ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದು ಕೇರಳದ ವಿದ್ಯಾರ್ಥಿನಿ ಸಾವು..! ತಿರುವಂತನಪುರ : ಕೇರಳ ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ತಮ್ಮ ಮನೆಗೆ ವಾಪಸ್ ಬರುವ ಮೊದಲೇ ವಿಮಾನ ನಿಲ್ದಾಣದಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. 28 ವರ್ಷದ ಲೀಜಾ...
ತಿರುವನಂತಪುರ : ಕೇರಳ ಸರಕಾರದ ಸೆಕ್ರೆಟರಿಯೇಟ್ ಪ್ರೋಟೋಕಾಲ್ ವಿಭಾಗದಲ್ಲಿ ನಿನ್ನೆ ಬೆಂಕಿ ಕಾಣಿಸಿಕೊಂಡಿದ್ದು, ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲೆಗಳು ಸುಟ್ಟು ಹೋಗಿದೆ ಎಂದು ಹೇಳಲಾಗಿದೆ. ಸ್ಥಳಿಯಾಡಳಿತ ಇಲಾಖೆ ಕಾರ್ಯನಿರ್ವಹಿಸುವ ನಾರ್ತ್ ಸ್ಯಾಂಡ್...
ನವದೆಹಲಿ : ಈಗಾಗಲೇ ಕೇಂದ್ರ ಸರಕಾರ ಅನ್ ಲಾಕ್ 3.0 ಮಾರ್ಗ ಸೂಚಿಗಳಲ್ಲಿ ಅಂತರಾರಾಜ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ಹೇರಬಾರದು ಎಂದು ತಿಳಿಸಿದ್ದರೂ ಕೆಲವು ರಾಜ್ಯಗಳಲ್ಲಿ ಇನ್ನೂ ನಿರ್ಭಂದ ಇರುವುದನ್ನು ಮನಗಂಡಿರುವ ಕೇಂದ್ರ ಸರಕಾರ ಎಲ್ಲಾ...
ಕೇರಳ ಕೋಯಿಕ್ಕೋಡ್ ಏರ್ ಇಂಡಿಯಾ ವಿಮಾನ ದುರಂತ; ಸಾವಿನ ಸಂಖ್ಯೆ 20ಕ್ಕೆ ಏರಿಕೆ ಕಾಸರಗೋಡು : ದುಬೈನಿಂದ 180 ಮಂದಿ ಪ್ರಯಾಣಿಕರನ್ನು ಹೊತ್ತು ಬಂದ ಏರ್ ಇಂಡಿಯಾ ವಿಮಾನ ನಿನ್ನೆ ಸಂಜೆ ಕೇರಳದ ಕೋಯಿಕ್ಕೋಡ್ನ ಕರಿಪುರ್...
ಕಾಸರಗೋಡು : ದುಬೈನಿಂದ ಕೇರಳಕ್ಕೆ ಆಗಮಿಸಿದ ಏರ್ ಇಂಡಿಯಾ ಪ್ರಯಾಣಿಕರ ವಿಮಾನ ಕ್ಯಾಲಿಕಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಅಪಘಾತಕ್ಕೀಡಾಗಿದೆ. ಇಂದು ಸಂಜೆ 7.45 ಕ್ಕೇ ಈ ದುರ್ಘಟನೆ ಸಂಭವಿಸಿ. ಭಾರಿ ಮಳೆಯ ಕಾರಣ ವಿಮಾನ...
ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇಲ್ಲಿ ಸುಮಾರು...
ನವದೆಹಲಿ: ತನ್ನ ಬೆತ್ತಲೆ ದೇಹದ ಮೇಲೆ ಮಕ್ಕಳಿಂದ ಚಿತ್ರ ಬಿಡಿಸಿಕೊಂಡ ಕೇರಳದ ವಿವಾದಿತ ಸಾಮಾಜಿಕ ಕಾರ್ಯಕರ್ತೆ ರೆಹಾನಾ ಫಾತಿಮಾಗೆ ಸುಪ್ರೀಂಕೋರ್ಟ್ ನಲ್ಲೂ ಮುಖಭಂಗವಾಗಿದ್ದು, ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸಾಮಾಜಿಕ ಕಾರ್ಯಕರ್ತೆ ರೆಹನಾ...