ಕೇರಳ: ನರ್ಸಿಂಗ್ ಕಲಿಯುವ ಕನಸು ಹೊಂದಿದ್ದ ಕೇರಳದ ಬಡ ವಿದ್ಯಾರ್ಥಿನಿಯೊಬ್ಬಳ ಶಿಕ್ಷಣದ ಸಂಪೂರ್ಣ ವೆಚ್ಚವನ್ನು ನಟ ಅಲ್ಲು ಅರ್ಜುನ್ ಅವರು ಭರಿಸಿದ್ದು ಎಲ್ಲೆಡೆ ಇವರ ಬಗ್ಗೆ ವ್ಯಾಪಕವಾದ ಪ್ರಶಂಸೆ ವ್ಯಕ್ತವಾಗಿದೆ. ದ್ವಿತೀಯ ಪಿಯುಸಿ ನಂತರ ಉನ್ನತ...
ಕಾಸರಗೋಡಿನ ಬಡಿಯಡ್ಕದಲ್ಲಿ ಕಳೆದ ಮೂರು ದಶಕಗಳಿಂದ ದಂತ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದು ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಡಾ. ಕೃಷ್ಣ ಮೂರ್ತಿಯವರ ಶವ ಕರ್ನಾಟಕದ ಉಡುಪಿ ಕುಂದಾಪುರದ ಹಳಿಯಲ್ಲಿ ಪತ್ತೆಯಾಗಿತ್ತು. ಮಂಗಳೂರು/ ಕಾಸರಗೋಡು: ಕೇರಳದ ಕಾಸರಗೋಡಿನ...
ಕೇರಳ: ತಲೆಕೂದಲು ಉದುರುವ ಕಾರಣಕ್ಕೆ ಮಾನಸಿಕವಾಗಿ ನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಕೋಝಿಕ್ಕೋಡ್ನಲ್ಲಿ ನಡೆದಿದೆ. ಕೋಝಿಕ್ಕೋಡ್ ಅಥೋಲಿ ಗ್ರಾಮದ ನಿವಾಸಿ ಪ್ರಶಾಂತ್ (29) ಆತ್ಮಹತ್ಯೆಗೊಳಗಾದ ಯುವಕ. ಈತ 2014ರಿಂದ ಕೂದಲುದುರುವಿಕೆ ಸಮಸ್ಯೆಗೆ ಚಿಕಿತ್ಸೆ...
ಬೆಂಗಳೂರು: ರಾಜ್ಯದ ಹಲವು ಕಡೆ ಸಂಜೆ ವೇಳೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಬೆಂಗಳೂರು, ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ನವೆಂಬರ್ 9ರವರೆಗೆ ಭಾರೀ ಮಳೆಯಾಗಲಿದೆ. ಇಂದಿನಿಂದ 3 ದಿನಗಳ ಕಾಲ ರಾಜ್ಯಾದ್ಯಂತ ಗುಡುಗು ಸಹಿತ ವ್ಯಾಪಕ...
ಕಣ್ಣೂರು : ಡ್ರೈವಿಂಗ್ ಕಲಿಕೆಗೆ ಮನೆಯಿಂದ ಕಾರು ತಗೊಂಡು ಹೋಗಿದ್ದ ತಂದೆ – ಮಗ ಕಾರು ಸಮೇತ ಬಾವಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಕಣ್ಣೂರಿನ ಅಳಕೋಡ್ ನೆಲ್ಲಿಕುಂಮ್ ನಲ್ಲಿ ಈ...
ಕಾಸರಗೋಡು: ಮೃಗಾಲಯದಿಂದ ತಪ್ಪಿಸಿಕೊಂಡ ವಿಷಕಾರಿ ಕಾಳಿಂಗ ಸರ್ಪ ಸೆರೆ ಹಿಡಿಯಲು ವಾವಾ ಸುರೇಶ್ ಸ್ವೀಡನ್ನ ಸ್ಟಾಕ್ ಹೋಮ್ಗೆ ತೆರಳಲಿದ್ದಾರೆ. ವಾವಾ ಸುರೇಶ್ ಅವರನ್ನು ಕರೆದೊಯ್ಯಲು ಸ್ವೀಡನ್ನಿಂದ ವಿಶೇಷ ವಿಮಾನ ತಿರುವನಂತಪುರಕ್ಕೆ ಆಗಮಿಸಲಿದೆ. ಸ್ವೀಡನ್ ಪ್ರಯಾಣದ ಕುರಿತು...
ಬೆಂಗಳೂರು : ಸೂಪರ್ ಹಿಟ್ ಫಿಲ್ಮ್ ಕಾಂತಾರ ಚಿತ್ರದ ಸೂಪರ್ ಹಿಟ್ ಹಾಡು ವರಾಹ ರೂಪಂ… ತನ್ನ ನವರಸಂ ಹಾಡಿನ ನಕಲು ಎಂದು ಆರೋಪಿಸಿದ್ದ ಕೇರಳದ ಥೈಕುಡಂ ಬ್ರಿಜ್ ಮ್ಯೂಸಿಕ್ ಬ್ಯಾಂಡ್ ಇದೀಗ ಚಿತ್ರದ ನಿರ್ಮಾಪಕರ...
ತಿರುವನಂತಪುರಂ: ಮೊದಲನೇ ಗಂಡ ಸಾಯುತ್ತಾನೆ ಎಂಬ ಜ್ಯೋತಿಷಿಯ ಭಂಡ ಭವಿಷ್ಯ ನಂಬಿ ಯುವತಿಯೋರ್ವಳು ತನ್ನ ಪ್ರಿಯಕರನಿಗೆ ಕಷಾಯದಲ್ಲಿ ವಿಷ ಬೆರೆಸಿ ನೀಡಿ ಹತ್ಯೆಗೈದಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ. ರೇಡಿಯಾಲಜಿ ವಿದ್ಯಾರ್ಥಿ ಶರೋನ್ ರಾಜ್ (23)...
ಬಂಟ್ವಾಳ: ಬಂಟ್ವಾಳದ ಇಡ್ಕಿದು ಗ್ರಾಮದ ಮಿತ್ತೂರಿನ ಮನೆಯೊಂದರಲ್ಲಿ ಸಂಬಂಧಿಕರು ಹಾಗೂ ಮನೆಯವರು ಇರುವಾಗಲೇ ಮನೆಯ ಹಿಂಬಾಗಿಲು ಮುರಿದು ಮನೆಯ ಕಪಾಟಿನಲ್ಲಿದ್ದ ಚಿನ್ನವನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೇರಳ ಮೂಲದ ಮಹಮ್ಮದ್...
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ 66 ರ ಅಭಿವೃದ್ಧಿ ಅಂಗವಾಗಿ ನಿರ್ಮಾಣಗೊಳ್ಳುತ್ತಿರುವ ಮೇಲ್ಸೇತುವೆ ಕುಸಿದು ಬಿದ್ದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಪೆರಿಯಾ ಎಂಬಲ್ಲಿ ನಡೆದಿದೆ. ಶನಿವಾರ ಮುಂಜಾನೆ ಸುಮಾರು 3 ಗಂಟೆಗೆ ಮೇಲ್ಸೇತುವೆ ಕುಸಿದು ಬಿದ್ದಿದೆ....