LATEST NEWS12 months ago
ಆಟವಾಡುತ್ತಿದ್ದಾಗ ಹಾವು ಕಚ್ಚಿ 4 ವರ್ಷದ ಬಾಲಕಿ ಮೃತ್ಯು..!
ಹಾವು ಕಚ್ಚಿ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯ ಅಂತಿಕ್ಕಾಡ್ನ ಮುತ್ತಿಚೂರ್ನಲ್ಲಿ ನಡೆದಿದೆ. ತ್ರಿಶೂರ್ : ಹಾವು ಕಚ್ಚಿ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯ ಅಂತಿಕ್ಕಾಡ್ನ...