ಉಡುಪಿ: ಜಿಲ್ಲೆಯಲ್ಲಿ ಹಿಜಾಬ್, ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಿದ್ದ ಪ್ರೌಢಶಾಲೆಗಳು ಇಂದು ಪುನರಾರಂಭಗೊಂಡಿದೆ. ಈ ನಿಟ್ಟಿನಲ್ಲಿ ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಿದ ಶಾಸಕರು ರಘುಪತಿ ಭಟ್ ಹೈ ಕೋರ್ಟ್ನ ಆದೇಶ...
ಚಿಕ್ಕಮಗಳೂರು: ಕರಾವಳಿಯಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ಹಿಜಾಬ್ ವಿವಾದ ಇದೀಗ ಕರಾವಳಿಯಿಂದ ಕಾಫಿನಾಡಿಗೆ ಜಿಗಿದಿದೆ.ಕರಾವಳಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರ ವಿರುದ್ಧ ಯುವಕರು ಕೇಸರಿ ಶಾಲು ಧರಿಸಿ ಬಂದು...
ಬೆಂಗಳೂರು: ಕರ್ನಾಟಕವನ್ನು ತಾಲಿಬಾನ್ ಮಾಡುವುದಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಹಿಜಾಬ್-ಕೇಸರಿ ಶಾಲು ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜನ ಮಾನಸದಲ್ಲಿ ಶಾಲಾ-ಕಾಲೇಜುಗಳಿಗೆ ಸಮವಸ್ತ್ರ ಬೇಕು...
ಉಡುಪಿ: ಜಿಲ್ಲೆಯಲ್ಲಿ ಹಿಜಾಬ್-ಕೇಸರಿ ವಿವಾದ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಈ ಮಧ್ಯೆ ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಡಳಿತದ ಮೊರೆಹೋಗಿದ್ದಾರೆ. ಇಂದು ಉಡುಪಿ ಅಪರ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿದ ವಿದ್ಯಾರ್ಥಿಗಳು, ನಮ್ಮ ಕಾಲೇಜಿನ ಶೈಕ್ಷಣಿಕ...
ಬೆಂಗಳೂರು: ಶಾಲೆಯ ಕಾಂಪೌಂಡ್ ಒಳಗೆ ಕೇಸರಿ ಶಾಲು ಹಾಗೂ ಹಿಜಾಬ್ ಅನ್ನು ಧರಿಸಿಕೊಂಡು ಬರಬಾರದು. ಧರ್ಮ ಆಚರಣೆಗೆ ಶಾಲೆ ಇರುವುದಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ. ಉಡುಪಿಯಲ್ಲಿ ನಡೆಯುತ್ತಿರುವ ಹಿಜಾಬ್ ಹಾಗೂ ಕೇಸರಿ...
ಉಡುಪಿ: ಜಿಲ್ಲೆಯಲ್ಲಿ ಹಲವು ಕಡೆಗಳಲ್ಲಿ ಕಂಡು ಬಂದಿರುವ ವಸ್ತ್ರಸಂಹಿತೆ ವಿವಾದಕ್ಕೆ ಸಂಬಂಧಿಸಿದ ಇಂದು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಒಂದೊಂದು ಕಾಲೇಜಿನಲ್ಲಿ ಒಂದೊಂದು ವ್ಯವಸ್ಥೆಯನ್ನು ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ತಜ್ಞರ...
ಉಡುಪಿ: ಜಿಲ್ಲೆಯಾದ್ಯಂತ ಹಿಜಾಬ್ ಹಾಗೂ ಕೇಸರಿ ಶಾಲು ಕಾಲೇಜು ಆವರಣದಲ್ಲಿ ಸದ್ದು ಮಾಡುತ್ತಿದೆ. ಉಡುಪಿ ಹಾಗೂ ಕುಂದಾಪುರದ ಕಾಲೇಜಿನಲ್ಲಿ ಹಿಜಾಬ್ ಪ್ರಕರಣ ಸದ್ದು ಮಾಡುತ್ತಿದ್ದಂತೆ ಇತ್ತ ಕುಂದಾಪುರದ ಪೇಟೆಯಲ್ಲಿರುವ ಖಾಸಗಿ ಕಾಲೇಜಿನ ಆವರಣಕ್ಕೆ ಕೆಲವು ವಿದ್ಯಾರ್ಥಿಗಳು...
ಕುಂದಾಪುರ: ಕಳೆದ ಒಂದು ತಿಂಗಳಿನಿಂದ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಉಂಟಾಗುತ್ತಿರುವ ಹಿಜಾಬ್ ವಿವಾದಕ್ಕೆ ಇನ್ನು ತಾರ್ಕಿಕ ಅಂತ್ಯ ಸಿಕ್ಕಿಲ್ಲ. ಹೀಗಿರುವಾಗ ಕುಂದಾಪುರದ ಹಾಲಾಡಿಯಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿಗೂ ಹಿಜಾಬ್ ವಿವಾದ ಕಾಲಿಟ್ಟದ್ದು,...