DAKSHINA KANNADA2 years ago
KGF ತಂಡದೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್
ಸುಬ್ರಹ್ಮಣ್ಯ: ಮುಂದಿನ ಗುರುವಾರ ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ಕೆಜಿಎಫ್-2 ಚಿತ್ರತಂಡದ ಜೊತೆ ರಾಕಿಂಗ್ ಸ್ಟಾರ್ ಯಶ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಇಂದು ಭೇಟಿ ನೀಡಿದರು. ದೇವಳಕ್ಕೆ ಭೆಟಿ ನೀಡಿದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ...