LATEST NEWS8 months ago
ಮಂಗಳೂರು ಕ್ಷೇತ್ರವನ್ನು ಮಾದರಿ ಮಾಡುವ ಗುರಿ: ಯು.ಟಿ.ಖಾದರ್
ಮಂಗಳೂರು ಸೆಪ್ಟೆಂಬರ್ 8: ಮಂಗಳೂರು ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸಲು ದೂರದರ್ಶಿತ್ವದ ಕಾರ್ಯಯೋಜನೆ ಹಮ್ಮಿಕೊಂಡಿದ್ದೇವೆ ಎಂದು ಮಂಗಳೂರು ಕ್ಷೇತ್ರ ಶಾಸಕ, ಸ್ಪೀಕರ್ ಯು ಟಿ ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಇಂದು...