FILM7 hours ago
ಕಿಚ್ಚನಿಗೆ ಮಾತೃ ವಿಯೋಗ; ಇಹಲೋಕ ತ್ಯಜಿಸಿದ ಸರೋಜಾ ಸಂಜೀವ್
ಮಂಗಳೂರು: ನಟ, ನಿರೂಪಕ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರು ಅಸುನೀಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುದೀಪ್ ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಜೆಪಿ...