LATEST NEWS1 day ago
ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ
ಹುಬ್ಬಳ್ಳಿ: ಸಿಲಿಂಡರ್ ಸ್ಫೋಟದಿಂದ ಗಂಭೀರ ಗಾಯಗೊಂಡಿದ್ದ 9 ಮಾಲಾಧಾರಿಗಳ ಪೈಕಿ ಇಬ್ಬರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್...