ಬಾಲಕನೋರ್ವ ತೀವ್ರ ಜ್ವರದಿಂದ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಪಕ್ಷಿಕೆರೆಯಲ್ಲಿ ನಡೆದಿದೆ. ಕಿನ್ನಿಗೋಳಿ: ಬಾಲಕನೋರ್ವ ತೀವ್ರ ಜ್ವರದಿಂದ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಪಕ್ಷಿಕೆರೆಯಲ್ಲಿ ನಡೆದಿದೆ. ಪಕ್ಷಿಕೆರೆ ಜುಮಾ ಮಸೀದಿ ಬಳಿಯ ನಿವಾಸಿ...
ಮಂಗಳೂರು ಸಮೀಪದ ಕಿನ್ನಿಗೋಳಿಯ ಸುತ್ತ ಮುತ್ತ ಮನೆ ಮನೆಗೆ ತೆರಳಿ ಚಿನ್ನದ ಒಡವೆಗಳನ್ನು ತೊಳೆದು ಕೊಡುವ ನೆಪದಲ್ಲಿ ಹಗಲು ದರೋಡೆಗೆ ಇಳಿಯುವ ತಂಡಗಳು ಕಾರ್ಯಾಚರಿಸುತ್ತಿವೆ ಎಂಬ ಆರೋಪಗಳು ಕೇಳಿ ಬಂದಿದೆ. ಮಂಗಳೂರು : ಮಂಗಳೂರು ಸಮೀಪದ...
ಕಿನ್ನಿಗೊಳಿ ಸಮೀಪದ ನಿಡ್ಡೋಡಿ ಚರ್ಚ್ ಸಮೀಪ ಚಿರತೆಯೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದಿದೆ, ಚರ್ಚ್ ಸಮೀಪದ ಫ್ಲೋರಿಂಗ್ ಎಂಬುವರ ಮನೆಯ ಬಾವಿಗೆ ಶುಕ್ರವಾರ ರಾತ್ರಿ ಚಿರತೆ ಬಿದ್ದಿರುವ ಸಾದ್ಯತೆ ಇದ್ದು ಶನಿವಾರ ಅಪರಾಹ್ನ ಚಿರತೆ ಬಾವಿಗೆ ಬಿದ್ದಿರುವುದು...
ಮಂಗಳೂರು : ಮಂಗಳೂರು ಹೊರವಲಯದ ಕಿನ್ನಿಗೋಳಿಯಲ್ಲಿ ಜನರ ನಿದ್ದೆಗೆಡಿಸಿದ್ದ ಚಿರತೆಯೊಂದು ಅರಣ್ಯ ಇಲಾಖೆಯ ಅಧಿಕಾರಿಗಳು ಇರಿಸಿದ ಬೋನಿಗೆ ಬಿದಿದ್ದು, ಚಿರತೆಯನ್ನು ರಕ್ಷಣೆ ಮಾಡಿ ದೂರದ ಕಾಡಿಗೆ ಅಟ್ಟಲಾಗಿದೆ. ಇಲ್ಲಿನ ಸಮೀಪದ ದಾಮಸ್ಕಟ್ಟೆಯ ತುಡಾಮ್ ಬಳಿ ಅರಣ್ಯಾಧಿಕಾರಿಗಳು...
ಮಂಗಳೂರು: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಮಂಗಳೂರು ಹೊರಲವಯದ ಮೂಲ್ಕಿ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ಮಾರಡ್ಕ ಎಂಬಲ್ಲಿ ನಡೆದಿದೆ. ಇಲ್ಲಿನ ಮಾರಡ್ಕ ನಿವಾಸಿ ಸುನಂದ ಪೂಜಾರ್ತಿ ಎಂಬವರ...
ಮಂಗಳೂರು: ಚಾಲಕನೊಬ್ಬ ತನ್ನ ಪಿಕಪ್ ವಾಹನವನ್ನು ಬೇಕಾಬಿಟ್ಟಿ ಚಲಾಯಿಸಿ ಸಿಕ್ಕ ಸಿಕ್ಕ ವಾಹನಗಳಿಗೆ ಢಿಕ್ಕಿ ಹೊಡೆಸಿ ಜಖಂಗೊಳಿಸಿದ ಕಾರಣಕ್ಕೆ ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿದ ಘಟನೆ ಕಿನ್ನಿಗೋಳಿ- ಮೂಲ್ಕಿ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ....
ಮುಲ್ಕಿ: ಮುಲ್ಕಿ ತಾಲ್ಲೂಕಿನ ಕಿನ್ನಿಗೋಳಿ ಕೊಡೆತ್ತೂರು ನಿವಾಸಿ, ಹಿರಿಯ ಲೇಖಕಿಯೋರ್ವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಗಾಯತ್ರಿ ಉಡುಪ (62) ನಿಧನರಾದ ಹಿರಿಯ ಲೇಖಕಿ. ಅವರು ಮೂಲ್ಕಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷೆಯಾಗಿ, ನಿವೃತ್ತ ಶಿಕ್ಷಕಿಯಾಗಿ,...
ಕಿನ್ನಿಗೋಳಿ: ನಿರ್ಮಾಣ ಹಂತದ ಮನೆಯ ಕಾಮಗಾರಿಗೆ ತಂದಿಟ್ಟಿದ್ದ ಸೆಂಟ್ರಿಂಗ್ ತಗಡು ಶೀಟ್ಗಳನ್ನು ಕಳವಾದ ಘಟನೆ ಕಿನ್ನಿಗೋಳಿ ಸಮೀಪದ ಅಂಗರಗುಡ್ಡೆ ಮಸೀದಿ ಬಳಿ ನಡೆದಿದೆ. ಅತಿಕಾರಿಬೆಟ್ಟು ಗ್ರಾ. ಪಂ ವ್ಯಾಪ್ತಿಯ ಅಂಗರಗುಡ್ಡೆ ಮಸೀದಿ ಬಳಿ ಸ್ಥಳೀಯರಾದ ಶಂಶುದ್ದೀನ್...
ಕಿನ್ನಿಗೋಳಿ: ಬೈಕ್ ಸವಾರನೋರ್ವ ಪೆಟ್ರೋಲ್ ಬಂಕ್ ಬಳಿ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಮಂಗಳೂರಿನ ಕಿನ್ನಿಗೋಳಿ ಸಮೀಪದ ಪಕ್ಷಿಕೆರೆಯ ಕೊಯಿಕುಡೆ ಪೆಟ್ರೋಲ್ ಬಂಕ್...
ಮುಲ್ಕಿ: ಮುಲ್ಕಿಯ ಕಿನ್ನಿಗೋಳಿ ಪರಿಸರದಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳರ ಹಾವಳಿ ಮತ್ತೆ ಮಿತಿಮೀರತೊಡಗಿದೆ. ಇದೀಗ ಕಿನ್ನಿಗೋಳಿ ಸೈಂಟ್ ಮೇರೀಸ್ ಸೆಂಟ್ರಲ್ ಸ್ಕೂಲ್ ನ ಹೊರಗಿನ ಕಬ್ಬಿಣದ ಬಾಗಿಲು ಹಾಗೂ ಪ್ರಾಂಶುಪಾಲರ ಕಚೇರಿಯ ಬೀಗವನ್ನು ಮುರಿದು ಕಳ್ಳರು...