DAKSHINA KANNADA2 years ago
ದೇಶದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಅಬ್ಬಕ್ಕ ಕುರಿತ ಸಾಕ್ಷ್ಯಚಿತ್ರ ತಯಾರಿ
ಮಂಗಳೂರು: ದೆಹಲಿ ಮೂಲದ ಲೇಖಕಿ, ಪ್ರಸ್ತುತ ಭಾರತೀಯ ನೌಕಾಪಡೆಯ ಇತಿಹಾಸ ವಿಭಾಗದಲ್ಲಿ ಸಂಶೋಧಕಿಯಾಗಿ ಕೆಲಸ ಮಾಡುತ್ತಿರುವ ತಿಯಾ ಚಟರ್ಜಿ ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಅಬ್ಬಕ್ಕ ಕುರಿತ ಸಾಕ್ಷ್ಯಚಿತ್ರ ತಯಾರಿಸಲು ಮುಂದಾಗಿದ್ದಾರೆ. ರಾಣಿ ಅಬ್ಬಕ್ಕರ...