ಮoಗಳೂರು: ಸ್ಯಾಂಡಲ್ವುಡ್ನ ಖ್ಯಾತ ಸೆಲೆಬ್ರೆಟಿ ರಿಷಬ್ ಶೆಟ್ಟಿ ಪತ್ನಿ ಹಾಗೂ ಕಾಸ್ಟ್ಯೂಮ್ ಡಿಸೈನರ್ ಪ್ರಗತಿ ರಿಷಬ್ ಶೆಟ್ಟಿ ಅವರು ಕೆಎಂಸಿ ಹಾಸ್ಪಿಟಲ್ ಆರಂಭಿಸಿರುವ ಅತ್ಯಾಧುನಿಕ ಮಕ್ಕಳ ಸಮಗ್ರ ಆರೈಕೆ ಕೇಂದ್ರ(Comprehensive Centre for Pediatric Care...
ಕರಾವಳಿ ಕರ್ನಾಟಕದ ಮುಂಚೂಣಿಯ ಆರೋಗ್ಯ ಸೇವೆ ಪೂರೈಕೆದಾರರಾದ ಕೆಎಂಸಿ ಆಸ್ಪತ್ರೆ, ದೀರ್ಘಕಾಲದ ಲಿವರ್ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ಸಮಗ್ರ ಅಗತ್ಯಗಳನ್ನು ಪೂರೈಸಲು ಮಣಿಪಾಲ್ ಕಾಂಪ್ರೆಹೆನ್ಸಿವ್ ಲಿವರ್ ಕ್ಲಿನಿಕ್ (ಎಂಸಿಎಲ್ಸಿ) ಅನ್ನು ಪ್ರಾರಂಭಿಸಿದೆ. ಮಂಗಳೂರು : ಕರಾವಳಿ...
ಉಡುಪಿ: ತುಳುನಾಡಿನ ಬಹುತೇಕ ಜನ ನಂಬುವ ಕಾರ್ಣಿಕ ಶಕ್ತಿ ಕೊರಗಜ್ಜ ದೈವದ ಪವಾಡ ಮತ್ತೆ ಸಾಬೀತಾಗಿದೆ. ವೈದ್ಯರೇ ಮಗು ಬದುಕುವ ಭರವಸೆಯನ್ನು ನೀಡದ ಸಂದರ್ಭದಲ್ಲಿ ಮಗುವಿನ ಹೆತ್ತವರು ಕೊರಗಜ್ಜನಲ್ಲಿ ಪ್ರಾರ್ಥಿಸಿ ಮಗುವಿನ ಹಣೆಗೆ ಕರಿಗಂಧ ಹಚ್ಚಿದ...
ಉಡುಪಿ: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಣಿಪಾಲದ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಭಾಗವಾಗಿರುವ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗವು ಮಕ್ಕಳ ಅಸ್ಥಿಮಜ್ಜೆ ಕಸಿ ಸೌಲಭ್ಯದ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ ಎಂದು ಕಸ್ತೂರ್ಬಾ...
ಮಂಗಳೂರು: ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ಅನಾರೋಗ್ಯದ ಕಾರಣದಿಂದ ಶನಿವಾರ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸುಕ್ರಿ ಬೊಮ್ಮಗೌಡರಿಗೆ ನಿನ್ನೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣ...
ಉಡುಪಿ : ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾವಣಗೆರೆಯ ಇಂದ್ರಮ್ಮಾ ಅವರು ಸಾವಲ್ಲೂ ಅಂಗಾಗ ದಾನ ಮಾಡಿ ಐವರ ಬಾಳಿಗೆ ಬೆಳಕಾಗಿದ್ದಾರೆ. ರಸ್ತೆ ಅಪಘಾತದಲ್ಲಿ ತೀವ್ರಗಾಯಗೊಂಡಿದ್ದ ದಾವಣಗೆರೆಯ ಇಂದ್ರಮ್ಮಾ ಉಡುಪಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಅವರು...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಭಾ.ಜಪಾ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್, ಮಂಗಳೂರು ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ...
ಮಂಗಳೂರು: ಕ್ರೀಡೆಯಿಂದ ಆಗುವ ಗಾಯಗಳಿಗೆ ಉತ್ಕೃಷ್ಟ ಮಟ್ಟದ ಚಿಕಿತ್ಸೆ ನೀಡಲು ಮಂಗಳೂರಿನ ಕೆಎಂಸಿ ಆಸ್ಪತ್ರೆ ಸ್ಪೋರ್ಟ್ಸ್ ಒಪಿಡಿ ಆರಂಭಿಸಿದ್ದು, ಬೆಂಗಳೂರು ಹೊರತುಪಡಿಸಿದ್ರೆ ರಾಜ್ಯದಲ್ಲೇ ಇದು ಮೊದಲ ಚಿಕಿತ್ಸಾ ಕೇಂದ್ರವಾಗಿದೆ. ಯಾವುದೇ ಕ್ರೀಡೆಗಳಿಗೆ ಸಂಬಂಧಿಸಿದಂತೆ ಆಗುವ ಗಾಯಗಳಿಗೆ...
ಮಂಗಳೂರು: 2021ನೇ ಸಾಲಿನ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯ ದಾಖಲಾತಿ ಆರಂಭಗೊಂಡಿದ್ದು, ಮಂಗಳೂರು ಪತ್ರಿಕಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಕಾರ್ಡು ವಿತರಿಸುವ ಮೂಲಕ ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ ಜಾನ್ ರಾಮಪುರಮ್ ಚಾಲನೆ ನೀಡಿದರು....
ಮಂಗಳೂರು: ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ವಿಭಾಗವು (ಎಂಐವಿ) ವಿಶ್ವ ಹೆಪಟೈಟಿಸ್ ದಿನದಂದು ಆನ್ಲೈನ್ ಅಂತರರಾಷ್ಟ್ರೀಯ ವೆಬಿನಾರ್ ಆಯೋಜಿಸಿತು. ನೊಬೆಲ್ ಪ್ರಶಸ್ತಿ ವಿಜೇತ ಡಾ. ಬರೂಚ್ ಬ್ಲಂಬರ್ಗ್ ಅವರ ಗೌರವಾರ್ಥವಾಗಿ ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗ...