ಬೆಂಗಳೂರು: ಪ್ರತಿ ಲೀಟರ್ ಹಾಲಿಗೆ ಕನಿಷ್ಟ 3 ರೂಪಾಯಿ ಹೆಚ್ಚಿಸುವಂತೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳೆ ಮುಖ್ಯಮಂತ್ರಿ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ. ಹಾಲು ಉತ್ಪಾದನೆಯಲ್ಲಿ ಕಚ್ಚಾ ಸಾಮಾಗ್ರಿಗಳು, ವಿದ್ಯುತ್, ಹಾಲಿನ ಸಂಸ್ಕರಣೆಗೆ ಸಂಬಂಧಿಸಿದಂತೆ ಎಲ್ಲಾ ವೆಚ್ಚಗಳು...
ಮಂಗಳೂರು: ಪೆಟ್ರೋಲ್, ದಿನಸಿ ನಂತರ ಶೀಘ್ರದಲ್ಲಿಯೇ ರಾಜ್ಯಾದ್ಯಂತ ಹಾಲಿನ ದರದಲ್ಲಿ ಲೀಟರ್ಗೆ ಎರಡು ರೂಪಾಯಿ ಏರಿಕೆಯಾಗಲಿದೆ. ಎರಡು ವರ್ಷಗಳಿಂದ ದರ ಏರಿಕೆಯಾಗಿಲ್ಲ, ಈ ಬಾರಿಯಾದರೂ ದರ ಏರಿಸುವಂತೆ ಕೆಎಂಎಫ್ ಏರಿಕೆಯ ಪ್ರಸ್ತಾಪವನ್ನು ಸರಕಾರದ ಮುಂದಿಟ್ಟಿದೆ. ರಾಜ್ಯದ...
ಮಂಗಳೂರು : ಮಂಗಳೂರಿನ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಇದೀಗ ಹಾಲು ಉತ್ಪಾದನೆ ಅಧಿಕವಾಗಿರುವುದರಿಂದ, ಹಾಲನ್ನು ವ್ಯವಸ್ಥಿತವಾಗಿ ವಿಲೇವಾರಿ ಮಾಡಲು ಹಾಗೂ ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ಜೂ.1ರಿಂದ 30ರವರೆಗೆ ಎಲ್ಲಾ ಮಾದರಿಯ...
ಪಶುಸಂಗೋಪನಾ ಸಚಿವರಾದ ಪ್ರಭು ಚೌಹಾನರನ್ನು ಭೇಟಿಯಾದ ದ.ಕ. ಹಾಲು ಉತ್ಪಾದಕರ ಒಕ್ಕೂಟ..! ಮಂಗಳೂರು :ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ಕೊಡವೂರು ರವಿರಾಜ ಹೆಗ್ಡೆ ಕರ್ನಾಟಕದ ಸನ್ಮಾನ್ಯ ಪಶುಸಂಗೋಪನಾ ಸಚಿವರಾದ ಪ್ರಭು ಚೌಹಾನ್...
ಕ್ರಿಸ್ಮಸ್,ಹೊಸವರ್ಷಾಚರಣೆಗೆ ಗ್ರಾಹಕ ಸ್ನೇಹಿ ಸಿಹಿ ಉತ್ಸವ;ಕರ್ನಾಟಕ ಹಾಲು ಮಹಾಮಂಡಳಿಯ ವಿನೂತನ ಕೊಡುಗೆ..! ಮಂಗಳೂರು: ಕರ್ನಾಟಕ ರಾಜ್ಯದ ರೈತರ ಜೀವನಾಡಿ ಸಂಸ್ಥೆಯಾದ ಕರ್ನಾಟಕ ಹಾಲು ಮಹಾ ಮಂಡಳಿಯು ಕ್ರಿಸ್ಮಸ್ ಹಾಗೂ ಹೊಸ ವರ್ಷದ ಶುಭ ಸಂದರ್ಭದಲ್ಲಿ ಗ್ರಾಹಕ...