LATEST NEWS3 months ago
ಅಪ್ರಾಪ್ತೆ ಬಾಲಕಿಯ ಕತ್ತು ಸೀಳಿ ಕೊಲೆಗೆ ಯತ್ನ- ಅಪ್ರಾಪ್ತ ಯುವಕರು ಪರಾರಿ..!
ಕಲಬುರಗಿ: ಅಪ್ರಾಪ್ತ ಬಾಲಕರಿಬ್ಬರಿಂದ ಸಿನಿಮೀಯ ರೀತಿಯಲ್ಲಿ ಅಪ್ರಾಪ್ತ ಬಾಲಕಿಯ ಕತ್ತು ಸೀಳಿ ಕೊಲೆಗೆ ಯತ್ನಿಸಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಪ್ರಾಪ್ತ ಬಾಲಕರಿಬ್ಬರು ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು. ಚಲಿಸುತ್ತಿದ್ದ ಬಸ್...