DAKSHINA KANNADA2 years ago
ಮಂಗಳೂರು: ಧಾರಾಕಾರ ಮಳೆ-ರೆಡ್ ಅಲರ್ಟ್ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮತ್ತೆ ಬಿರುಸು ಪಡೆಯತೊಡಗಿದ್ದು, ಘಟ್ಟ ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಮುಂಜಾನೆಯಿಂದಲೇ ಭಾರೀ ಮಳೆ ಸುರಿಯತೊಡಗಿದ್ದು ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಪ್ರವಾಸಿಗರು ಕಡಲ ತೀರಕ್ಕೆ...