bengaluru2 months ago
ಆಶ್ಚರ್ಯ ! ಸಿದ್ದುಗೆ ಟಾಂಗ್ ಕೊಡುತ್ತಿದ್ದ ಪ್ರತಾಪ್ ಸಿಂಹ ಬದಲಾದ್ರಾ…ಸಿಎಂ ಹೇಳಿಕೆ ಸರಿ ಅಂದ್ರಲ್ಲಾ…!
ಮೈಸೂರು ಸಂಸದ ಪ್ರತಾಪ್ ಸಿಂಹ( Prathap simha) ಟಿಕೆಟ್ ಕೈ ತಪ್ಪಿದ ಬಳಿಕ ಯದುವೀರ್ ಒಡೆಯರ್(Yaduvir Odeyar) ಅವರಿಗೆ ಟಾಂಗ್ ನೀಡಿ ಪೋಸ್ಟ್ಗಳನ್ನು ಹಾಕಿದ್ರು. ಆದ್ರೆ, ಈಗ ಅವರ ಜೊತೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದಾರೆ. ಆದರೊಂದಿಗೆ...