LATEST NEWS6 days ago
ಸೇನಾ ವಾಹನ ಅಪಘಾತ ಪ್ರಕರಣ : ಕೋಮಾದಲ್ಲಿದ್ದ ಕೊಡಗಿನ ಯೋಧ ವಿಧಿವಶ..!
ಮಂಗಳೂರು/ಮಡಿಕೇರಿ: ಜಮ್ಮು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಡಿ.24ರಂದು ಸಂಜೆ ಸೇನಾ ವಾಹನ ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಯೋಧ ದಿವಿನ್ (28) ಅವರು ಶ್ರೀನಗರದ ಸೇನಾ ಆಸ್ಪತ್ರೆಯಲ್ಲಿ ರವಿವಾರ ನಿಧನ ಹೊಂದಿದರು. ಇವರು ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರದ...