ಕೊಡಗು/ಮಂಗಳೂರು: ಹರ್ಷಿಕಾ ಪೂಣಚ್ಚ ಕನ್ನಡದ ಕ್ಯೂಟ್ ನಟಿ. ಕಳೆದ ವರ್ಷ ಭುವನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಈ ಕ್ಯೂಟ್ ಕಪಲ್ ಗುಡ್ ನ್ಯೂಸ್ ನೀಡಿದೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಹರ್ಷಿಕಾ ಫೋಟೋಶೂಟ್ ಮಾಡಿಕೊಂಡಿದ್ದು...
ಕೊಡಗು: ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಹೆಚ್ಚಾಗಿದೆ. ಕೆಲವೊಂದು ಕಡೆ ಮಳೆಯ ಆರ್ಭಟಕ್ಕೆ ಹಾನಿಗಳುಂಟಾಗಿದೆ. ಅದರಲ್ಲೂ ಕೊಡಗು ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿದ್ದು ವಾಹನ ಸಂಚಾರವನ್ನು ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ....
ಮಂಗಳೂರು/ಕೊಡಗು : ಆಕೆ ಎಂದಿನಂತೆ ಕಚೇರಿಗೆ ತೆರಳಲು ಸಿದ್ಧವಾಗುತ್ತಿದ್ದಳು. ಆದರೆ, ವಿಧಿಯಾಟ ಬೇರೆಯೇ ಆಗಿತ್ತು. ಆಕೆ ಕಚೇರಿಗೆ ಹೋಗಬೇಕಾದವಳು ಇಹಲೋಕ ತೊರೆದಿದ್ದಾಳೆ. ಹೌದು, ಆಫೀಸಿಗೆ ಹೋಗಲು ರೆಡಿಯಾಗುತ್ತಿದ್ದ ವೇಳೆ ಹೃದಯಾ*ಘಾತ ಸಂಭವಿಸಿ 24 ವರ್ಷದ ಯುವತಿ...
ಮಂಗಳೂರು ( ಮಡಿಕೇರಿ ) : ಭೂಕುಸಿತದಿಂದ ಹೆತ್ತವರು ಹಾಗೂ ಒಡಹುಟ್ಟಿದವರನ್ನು ಕಳೆದುಕೊಂಡು ಏಕಾಂಗಿಯಾಗಿದ್ದ 16 ಬಾಲಕಿ, ಇಂದು ತನ್ನ ದೃಢ ನಿರ್ಧಾರ ಮತ್ತು ಹೋರಾಟದ ಮೂಲಕ ಉನ್ನತ ಶಿಕ್ಷಣ ಪಡೆದು ಉಪನ್ಯಾಸಕಿ ಆಗಿದ್ದೂ ಅಲ್ಲದೆ...
ಕೊಡಗು: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ಸಿ ಫಲಿತಾಂಶ ಹೊರ ಬಿದ್ದ ಮೇ.09ರಂದು ಆರೋಪಿ ಬಾಲಕಿಯ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ....
ಮಂಗಳೂರು: ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನ ಬಂಧನವಾಗಿದೆ. ಆರೋಪಿ ಮಹಮ್ಮದ್ ಮುಸ್ತಾಫಾನನ್ನು ಎನ್ಐಎ ಅಧಿಕಾರಿಗಳು ಹಾಸನದ ಸಕಲೇಶಪುರ ತಾಲೂಕಿನ ಗ್ರಾಮವೊಂದರಲ್ಲಿ ಬಂಧಿಸಿದ್ದಾರೆ. ಆರೋಪಿ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ...
ಕೊಡಗು : ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಭೀಕರ ಹ*ತ್ಯೆ ಮಾಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಕೃತ್ಯ ನಡೆದಿದೆ. ವಿದ್ಯಾರ್ಥಿನಿ ತಲೆ ಕತ್ತರಿಸಿ ಬರ್ಬರವಾಗಿ ಹ*ತ್ಯೆ ಮಾಡಲಾಗಿದೆ. ಮೀನಾ ಹ*ತ್ಯೆಯಾದ ವಿದ್ಯಾರ್ಥಿನಿ. ಶೇ....
ಮಂಗಳೂರು/ ಬೆಂಗಳೂರು : ಸಾಮಾನ್ಯವಾಗಿ ಕೊ*ಲೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ, ಜೀವಾವಧಿ ಶಿಕ್ಷೆ ಅಥವಾ ಇನ್ಯಾವುದೋ ಕಠಿಣ ಶಿಕ್ಷೆ ನೀಡಬಹುದು. ಆದ್ರೆ, ಇಲ್ಲಿ ಕೋರ್ಟ್ ವಿಭಿನ್ನ ರೀತಿಯ ಶಿಕ್ಷೆ ವಿಧಿಸಿದೆ. ಹೌದು, ಕುಡಿದ ಮತ್ತಿನಲ್ಲಿ...
ಕೊಡಗು: ಮದುವೆಯಲ್ಲಿ ಊಟ ಮಾಡಿದ ನೂರಾರು ಜನತೆ ಅಸ್ವಸ್ಥಗೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಪರಿಣಾಮ ಸುಮಾರು 150 ಕ್ಕೂ ಹೆಚ್ಚು ಜನರು ಆಸ್ಪತ್ರೆ ಸೇರಿದ್ದಾರೆ. ನಿನ್ನೆ ಮಧ್ಯಾಹ್ನ ಕೊಪ್ಪ ಗ್ರಾಮದಲ್ಲಿ ನಡೆದ...
ಸುಳ್ಯ: ಕೊಡಗು ಸಂಪಾಜೆಯ ಬೈಲಿನ ಕನ್ಯಾನ ಎಂಬಲ್ಲಿ ಫೆ. 8ರಂದು ಕನ್ಯಾನ ವಿಜಯ್ ಕುಮಾರ್ ಎಂಬವರ ಮನೆಯಿಂದ ಚಿನ್ನಾಭರಣವನ್ನು ಕಳವು ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಮಡಿಕೇರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಡಗು ಜಿಲ್ಲೆಯ ಬಲಮುರಿ ನಿವಾಸಿ...