ಶ್ರೀನಗರ: ಕರ್ನಾಟಕದ ಕೊಡಗು ಮೂಲದ ಯೋಧ ಹುತಾತ್ಮರಾಧ ದುರ್ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ. ಹವಾಲ್ದಾರ್ ಅಲ್ತಾಫ್ ಅಹಮದ್ (37) ಹುತಾತ್ಮರಾದ ವೀರ ಯೋಧ. ಇವರು ಹಿಮಪಾತಕ್ಕೆ ಸಿಲುಕಿ ಮೃತಪಟ್ಟಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಎಒಸಿ ರೆಜಿಮೆಂಟ್ನಲ್ಲಿ ಕರ್ತವ್ಯ...
ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿಯಲ್ಲಿರುವ ಕಂದಾಯ ಇಲಾಖೆಯ ನೆಮ್ಮದಿ ಕೇಂದ್ರದಲ್ಲಿ ಓರ್ವ ಕಂಪ್ಯೂಟರ್ ಆಪರೇಟರ್ ಇದ್ದು, ಅವರು ಆಗಾಗೆ ರಜೆಯ ಮೇಲೆ ಹೋಗುತ್ತಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಈ...
ಮಡಿಕೇರಿ : ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಾಗಮಂಗಲದ ಕೆಂಪನಕೊಪ್ಪಲು ಗೇಟ್ ಬಳಿ ನಡೆದಿದೆ. ಮೃತರೆಲ್ಲರು ಕೊಡಗಿನವರಾಗಿದ್ದಾರೆ ಎಂದು ತಿಳಿದು ಬಂದಿದೆ. ಬೆಳ್ಳೂರು ಕಡೆಗೆ ತೆರಳುತ್ತಿದ್ದ...
ಮಡಿಕೇರಿ: ಹಾಕಿ ಪಂದ್ಯಾಟ ಆಡುತ್ತಿರುವಾಗಲೇ ಆಟಗಾರ ಹೃದಯಾಘಾತದಿಂದ ಮೃತಪಟ್ಟಿರುವ ವಿದ್ರಾವಕ ಘಟನೆ ಕೊಡಗಿನ ಮೂರ್ನಾಡುವಿನಲ್ಲಿ ನಡೆದಿದೆ. ಸೋಮಯ್ಯ (22) ಹೃದಯಾಘಾತದಿಂದ ಮೃತಪಟ್ಟ ಹಾಕಿ ಆಟಗಾರರಾಗಿದ್ದಾರೆ. ಮಡಿಕೇರಿ ತಾಲೂಕಿನ ಮೂರ್ನಾಡು ಗ್ರಾಮದಲ್ಲಿ ಕೊಡವ ಹಾಕಿ ಪಂದಾಟ ನಡೆಯುತ್ತಿತ್ತು....
ಕೊಡಗು: ಮುಂಜಾಗ್ರತಾ ಕ್ರಮವಾಗಿ ವಿಶ್ವ ಹಿಂದೂ ಪರಿಷತ್ನ ಅಧ್ಯಕ್ಷ ಕೃಷ್ಣಮೂರ್ತಿ ಸೇರಿ ಹಲವರನ್ನು ಪೊಲೀಸರು ಮಡಿಕೇರಿಯಲ್ಲಿ ವಶಕ್ಕೆ ಪಡೆದಿದ್ದಾರೆ. ನಗರದ ಓಂಕಾರೇಶ್ವರ ದೇಗುಲದಲ್ಲಿ ಶಾಂತಿಪೂಜೆ ನೆರವೇರಿಸಿ ಹೊರಬರುತ್ತಿದ್ದಂತೆಯೇ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಬಂಧನ ಖಂಡಿಸಿ...
ಕೊಡಗು: 2015ರ ನವೆಂಬರ್ 10ರಂದು ಮಡಿಕೇರಿ ನಗರದಲ್ಲಿ ನಡೆದಿದ್ದ ಟಿಪ್ಪು ಜಯಂತಿ ವೇಳೆ ಉಂಟಾದ ಗಲಭೆಯಲ್ಲಿ ಮೃತಪಟ್ಟ ದೇವಪ್ಪಂಡ ಕುಟ್ಟಪ್ಪ ಸ್ಮರಣಾರ್ಥವಾಗಿ ಹಿಂಜಾವೇ, ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ನಗರದ ವಿವಿಧ ದೇಗುಲಗಳಲ್ಲಿ ಶಾಂತಿಪೂಜೆ ನೆರವೇರಿಸಿದರು....
ಕೊಡಗು: 2015ರ ಟಿಪ್ಪು ಜಯಂತಿ ವೇಳೆ ನಡೆದಿದ್ದ ಕರಾಳ ಘಟನೆಗೆ ಇಂದು 6 ವರ್ಷ ತುಂಬಿದೆ. ಮಡಿಕೇರಿಯಲ್ಲಿ ಘಟನೆಯಲ್ಲಿ ಮೃತಪಟ್ಟಿದ್ದ ಕುಟ್ಟಪ್ಪ ಅವರ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು,...
ಮಡಿಕೇರಿ: ಕೊಡಗಿಗೆ ಪ್ರವಾಸಕ್ಕೆಂದು ಬಂದು ಮಡಿಕೇರಿಯ ಹೋಂಸ್ಟೇ ಯಲ್ಲಿ ತಂಗಿದ್ದ ಯುವತಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮುಂಬೈ ಮೂಲದ ಈಶ್ವರ್ ಅವರ ಮಗಳು ವಿಘ್ನೇಶ್ವರಿ(24) ಮೃತ ಯುವತಿಯಾಗಿದ್ದು, ಇದೇ ಶನಿವಾರ ಕೊಡಗು ಜಿಲ್ಲೆಗೆ ತನ್ನ ನಾಲ್ವರು ಸ್ನೇಹಿತರೊಂದಿಗೆ...
ಮಡಿಕೇರಿ: ನಿನ್ನೆ ನಡೆದ ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಸೋತ ಹಿನ್ನೆಲೆಯಲ್ಲಿ ಸೋಮವಾರಪೇಟೆ ತಾಲೂಕಿನ ದೊಡ್ಡಮಳ್ತೆ ಗ್ರಾಮದಲ್ಲಿ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದೊಡ್ಡಮಳ್ತೆ ಗ್ರಾಮದ ಅಣ್ಣಯ್ಯಗೌಡ ಅವರ ಪುತ್ರ ಡಿ.ಎ.ಉದಯ(55) ಮೃತಪಟ್ಟವರು....
ಕೊಡಗು: ತುಳುನಾಡಿನ ಹಲವರ ಆರಾಧ್ಯ ದೈವ ಕೊರಗಜ್ಜನ ಕಾರ್ಣಿನ ಆಗಾಗ ಕಾಣಸಿಗುತ್ತಲೇ ಇರುತ್ತದೆ. ನಂಬಿದವರಿಗೆ ಇಂಬು ಕೊಡುವ ಭರವಸೆಯಲ್ಲಿ ಯಾವುದೇ ಸಮಸ್ಯೆ ಎದುರಾದರೂ ಮೊದಲು ಹರಕೆ ಹೊತ್ತುಕೊಳ್ಳುವುದು ಕೊರಗಜ್ಜನಿಗೆ. ಜೊತೆಗೆ ಕೊರಗಜ್ಜನ ಬಗ್ಗೆ ಅಪಹಾಸ್ಯ, ಕಳ್ಳತನ...