ಕೊಡಗು: ಮೊಬೈಲ್ನಲ್ಲೇ ಪತ್ನಿಗೆ ಪತಿ ತಲಾಖ್ ನೀಡಿದ್ದರ ಪರಿಣಾಮ ನವವಿವಾಹಿತೆಯೊಬ್ಬಳು ಆತ್ಮಹತ್ಯೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲಾಖ್ ನೀಡಿದ್ದ ಪತಿ ಹಾಗೂ ಆತನ ತಂದೆ, ತಾಯಿಗೆ ಸ್ಥಳೀಯ ಜಮಾತ್ ಆಡಳಿತ ಮಂಡಳಿ ಶಿಕ್ಷೆ ವಿಧಿಸಿದೆ. ಕುಂಜಿಲ ಪಯೆನ್ರಿ...
ಬೆಂಗಳೂರು: ಕನ್ನಡ ಕಿರುತೆರೆಯ ಉದಯೋನ್ಮುಖ ನಟಿಯೊಬ್ಬರ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಮಿಂಚಿದ್ದ ನಟಿ ಸೌಜನ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಕುಂಬಳಗೋಡಿನ ದೊಡ್ಡಬೆಲೆಯ ಸನ್ ವರ್ತ್ ಅಪಾರ್ಟ್ಮೆಂಟ್ನಲ್ಲಿ ನೇಣು...
ಮಡಿಕೇರಿ: ಹರಿಯುತ್ತಿರುವ ನದಿಗೆ ಬಿದ್ದ ಗ್ರಾಮ ಪಂಚಾಯಿತಿ ಸದಸ್ಯೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ರೋಚಕ ತಿರುವು ಸಿಕ್ಕಿದ್ದು, ಸ್ವಂತ ಚಿಕ್ಕಪ್ಪನೇ ಕೊಲೆಗಡುಕ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಲ್ಲಿ ಕಮಲ(35)...
ಮಡಿಕೇರಿ: ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ ಪಂಚಾಯತ್ ಸದಸ್ಯೆಯ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಆಕೆಯನ್ನು ಪಾಗಲ್ ಪ್ರೇಮಿಯೊಬ್ಬ ಕೊಂದು ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಇಬ್ಬರ ಶವ ಹತ್ತಿರದ ಕಾಡೊಂದರಲ್ಲಿ ಪತ್ತೆಯಾಗಿದೆ. ಘಟನೆ...
ಮಡಿಕೇರಿ: ಗೋವು ಹತ್ಯೆ ಮಾಡಿ ಮಾಂಸ ಮಾಡುತ್ತಿದ್ದ ಸ್ಥಳಕ್ಕೆ ಹಿಂದು ಜಾಗರಣ ವೇದಿಕೆ ದಾಳಿ ನಡೆಸಿ ಗೋಮಾಂಸ ಸಮೇತ ಆರೋಪಿಗಳು ಪೊಲೀಸ್ ವಶಕ್ಕೆ ಪಡೆದಿದ್ದಾರೆ. ನಿನ್ನೆ ಬೆಳಗಿನ ಜಾವ 4 ಗಂಟೆಗೆ ಸುಮಾರಿಗೆ ಕೊಡಗು ಜಿಲ್ಲೆ...
ಉಡುಪಿ: ಮಲ್ಪೆ ಬೀಚ್ ನಲ್ಲಿ ನೀರುಪಾಲಾಗಿದ್ದ ಯುವತಿಯ ಶವ ನಿನ್ನೆ ಸಂಜೆ ಪತ್ತೆಯಾಗಿದೆ. ಘಟನೆ ವಿವರ ನಿನ್ನೆ ಬೆಳಗ್ಗೆ ಯುವಕ ಹಾಗೂ ಯುವತಿಯರ ತಂಡ ನಿನ್ನೆ ನೀರಿನಲ್ಲಿ ಆಟವಾಡುವಾಗ ಕೊಡುಗು ಮೂಲದ ದೇಚ್ಚಮ್ಮ ಎಂಬ ಯುವತಿಯೊಬ್ಬಳು...
ಕೊಡಗು: ಜಿಲ್ಲೆಯಲ್ಲಿ ಮುಂಗಾರು ಆರ್ಭಟ ಜೋರಾಗಿದೆ. ಮಡಿಕೇರಿ ಮಂಗಳೂರು ಹೆದ್ದಾರಿಯ ಕೆಳಭಾಗದಲ್ಲಿ 2018 ರಲ್ಲಿ ಭೂಕುಸಿತವಾಗಿದ್ದ ಸ್ಥಳದಲ್ಲಿ ಕುಸಿಯುವ ಆತಂಕ ಎದುರಾಗಿದೆ. ಹೀಗಾಗಿ ಅಲ್ಲಿರುವ ಆರು ಕುಟುಂಬಗಳು ಭೂಕುಸಿತದ ಭೀತಿಯಲ್ಲಿವೆ. ಹಲವೆಡೆ ಮರಗಳು, ವಿದ್ಯುತ್ ಕಂಬಗಳು...
ಮಡಿಕೇರಿ : ಲಕ್ಷಾಂತರ ಮೌಲ್ಯದ ಅಕ್ರಮ ಬೀಟೆ ಮರಗಳನ್ನು ಮಡಿಕೇರಿ ಅರಣ್ಯ ಇಲಾಖಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಾಲ್ನೂರು ತ್ಯಾಗತ್ತೂರು ಗ್ರಾಮದ ಕಾಫಿ ತೋಟವೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 2.5 ಲಕ್ಷ ಮೌಲ್ಯದ ಬೀಟೆ ಮರದ ನಾಟಾಗಳನ್ನು ಅರಣ್ಯ...
ಮಡಿಕೇರಿ : ಮಡಿಕೇರಿಯ ನಾಪೋಕ್ಲು ಸಮೀಪದ ಕೊಟ್ಟಮುಡಿ ಜಮಾಅತ್ ಅಧ್ಯಕ್ಷರಾಗಿದ್ದ ಹಾರಿಸ್ (60) ಎಂಬವರನ್ನು ದುಷ್ಕರ್ಮಿಗಳ ತಂಡವೊಂದು ಭೀಕರವಾಗಿ ಹತ್ಯೆ ಮಾಡಿದೆ. ಪಿರಿಯಾಪಟ್ಟಣ ಸಮೀಪದ ಚೌಡನ ಹಳ್ಳಿಯಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ, ಅಡಿಕೆ ವ್ಯಾಪಾರಿಯಾಗಿದ್ದ...
ವಿಜಯ ಕೋಟ್ಯಾನ್ ಪಡು, ಬೊಳ್ಳಜಿರ ಬಿ.ಅಯ್ಯಪ್ಪ ಅವರಿಗೆ ಪ.ಗೋ ಪ್ರಶಸ್ತಿ.. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2019ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆ...