DAKSHINA KANNADA12 months ago
ದ.ಕ ಜಿಲ್ಲೆಯಿಂದ ಗಡಿಪಾರಾಗಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಬಂಧನ- ಮತ್ತೆ ಗಡಿಪಾರು..!
ಚುನಾವಣೆ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಿಂದ ಗಡಿಪಾರಾಗಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಗಡಿಪಾರು ಆದೇಶ ಉಲ್ಲಂಘಿಸಿದ ಕಾರಣಕ್ಕೆ ಮಂಗಳೂರು ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾನೆ. ಮಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಿಂದ ಗಡಿಪಾರಾಗಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಗಡಿಪಾರು ಆದೇಶ...